nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?
    ಪಾವಗಡ September 26, 2024

    ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?

    By adminSeptember 26, 2024No Comments2 Mins Read
    hostel

    ತುಮಕೂರು: ನಗರದ ಎಂ.ಜಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿನಿಲಯಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ದಾಂಧಲೆ ನಡೆಸಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವಿದ್ಯಾರ್ಥಿನಿಲಯದಲ್ಲಿದ್ದ ವಾರ್ಡನ್, ರಾತ್ರಿ ಕಾವಲುಗಾರರು ಹಾಗೂ ವಿದ್ಯಾರ್ಥಿಗಳನ್ನು ವಿಚಾರಿಸಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದರು.


    Provided by
    Provided by

    ವಿದ್ಯಾರ್ಥಿಗಳಿಂದ ಹೇಳಿಕೆ:

    ನಿಲಯಪಾಲಕರು ರೂ.ನಂ:17ರಲ್ಲಿ ವಾಸ್ತವ್ಯವಿದ್ದ ವಿದ್ಯಾರ್ಥಿಗಳಾದ ನಾಗರಾಜು ಜಿ.ಹೆಚ್, ಗೋಪಾಲ್ ರೆಡ್ಡಿ ಹಾಗೂ ರವಿಚಂದ್ರ ಆದ ನಮ್ಮನ್ನು ನಿಲಯಪಾಲಕರ ಕಚೇರಿಗೆ ಕರೆಸಿ ನಿಮ್ಮ ಕೊಠಡಿಯಲ್ಲಿ ಯಾರದಾರು ಅಪರಿಚತರು ಇದ್ದಾರೆಯೇ ಎಂದು ಕೇಳಿದರು. ಆಗ ನಾವು ಯಾರು ಇರುವುದಿಲ್ಲ ಎಂದು ತಿಳಿಸಿದೆವು. ನಂತರ ಪೊಲೀಸ್ ರವರು ಒಬ್ಬ ವ್ಯಕ್ತಿಯ ಭಾವಚಿತ್ರವನ್ನು ತೋರಿಸಿ ಇವರು ಏನಾದರೂ ತಮ್ಮ ಕೊಠಡಿಗೆ ಬಂದಲ್ಲಿ ನಮಗೆ ಮಾಹಿತಿ ನೀಡಲು ತಿಳಿಸಿ ನಮ್ಮನ್ನು ನಮ್ಮ ಕೊಠಡಿಗೆ ವಾಪಸ್ಸು ಕಳುಹಿಸಿಕೊಟ್ಟಿರುತ್ತಾರೆ. ನಮಗೆ ಪೊಲೀಸ್ ರವರಿಂದಾಗಲಿ ಅಥವಾ ಬೇರೆಯವರಿಂದಾಲಿ ಬಯ್ಯುವುದು, ಒತ್ತಾಯ ಮಾಡುವುದು, ಗಲಾಟೆ ಮಾಡಿರುವುದು, ತೊಂದರೆ ಉಂಟು ಮಾಡಿರುವುದು ಯಾವುದು ಸಹ ನಮ್ಮ ನಿಲಯದಲ್ಲಿ ಹಾಗಿರುವುದಿಲ್ಲ ಪತ್ರಿಕೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವಿಷಯವು ಸತ್ಯಕ್ಕೆ ದೂರವಾಗಿರುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

    ಪಾವಗಡದ ಒಬ್ಬ ಪೊಲೀಸ್ ಪೇದೆ ಹಾಗೂ ತುಮಕೂರಿನ ಸ್ಥಳೀಯ ಪೊಲೀಸ್ ಪೇದೆ ಹೆಣ್ಣು ಮಕ್ಕಳ ಪೋಷಕರು ಸೇರಿದಂತೆ ನಿಲಯಪಾಲಕರನ್ನು ನಿಲಯದಲ್ಲಿ ಹೆಣ್ಣು ಮಕ್ಕಳನ್ನು ಅಪಹರಿಸಿಕೊಂಡು ಬಂದಿರುವ ಆರೋಪಿ, ತಮ್ಮ ನಿಲಯದಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆಯಲು ಅವಕಾಶ ಮಾಡಿಕೊಡಲು ಕೋರಿರುವ ಮೇರೆಗೆ ನಿಲಯಪಾಲಕರು ಸಹ ನಾನೇ ಖುದ್ದು ನಿಲಯಕ್ಕೆ ಭೇಟಿ ಮಾಡಿ ರೂ.ನಂ:17ರ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿರುತ್ತದೆ.

    ಇದರಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದಿಲ್ಲ. ಆರೋಪಿ ಅಪರಿಚಿತರು ಯಾರು ನಮ್ಮ ನಿಲಯದಲ್ಲಿ ವಾಸ್ತವ್ಯವಿರುವುದಿಲ್ಲ ಎಂದು ನಿಲಯಪಾಲಕರು ಹಾಗೂ ರಾತ್ರಿಕಾವಲುಗಾರರು ಸಹ ಪೋಲೀಸರಿಗೆ ತಿಳಿಸಿದ ಮೇರೆಗೆ ಪೊಲೀಸರು ಹಾಗೂ ಹೆಣ್ಣು ಮಕ್ಕಳ ಪೋಷಕರು ಅಲ್ಲಿಂದ ಹಿಂದಿರುಗಿರುತ್ತಾರೆ ಎಂದು ಹೇಳಿಕೆ ನೀಡಿರುತ್ತಾರೆ.

    ಒಟ್ಟಾರೆ ನಿಲಯಲ್ಲಿ ಹೆಣ್ಣು ಮಕ್ಕಳ ಪೋಷಕರು ಹಾಗೂ ಪೊಲೀಸರು ಬಂದು ಒತ್ತಾಯಿಸಿದ ಮೇರೆಗೆ ರೂ.ನಂ:17ರ ವಿದ್ಯಾರ್ಥಿಗಳನ್ನು ನಿಲಯಪಾಲಕರ ಮೂಲಕ ವಿಚಾರಿಸಿ ಮಾಹಿತಿ ನೀಡಿ ಕಳುಹಿಸಲಾಗಿರುತ್ತದೆ.

    ವಿದ್ಯಾರ್ಥಿನಿಲಯದಲ್ಲಿ ಯಾವುದೇ ದೌರ್ಜನ್ಯ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಬಯ್ಯುವುದು ಕಿರುಕುಳ ನೀಡಿರುವುದು ಕಂಡುಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.