nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026
    Facebook Twitter Instagram
    ಟ್ರೆಂಡಿಂಗ್
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.1ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ”
    ತುಮಕೂರು September 27, 2024

    ಅ.1ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ”

    By adminSeptember 27, 2024No Comments1 Min Read

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ 2024ನೇ ಸಾಲಿನ “ ವಿಶ್ವ ಹಿರಿಯನಾಗರಿಕರ ದಿನಾಚರಣೆ ” ಯನ್ನು ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.


    Provided by
    Provided by

    ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷಿö್ಮ ಹೆಬ್ಬಾಳ್‌ಕರ್, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು.

    ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮಕ್ಕೆ ಆಗಮಿಸುವ ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ಕಣ್ಣಿನ ತಪಾಸಣೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಹಿರಿಯ ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಿಕಲಚೇನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026

    ತುಮಕೂರು: ಜಿಲ್ಲೆಗೆ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಾಗಿರುವ ಹೇಮಾವತಿ ನೀರಿನ ನಮ್ಮ ಪಾಲನ್ನು ಮೀಸಲಿರಿಸಬೇಕು. ರೈತರ ಹಾಗೂ ಸಾರ್ವಜನಿಕರ ಹಿತ…

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.