ಪ್ರಯಾಗ್ರಾಜ್: ಮಾಸ್ಟರ್ ಆಫ್ ಸರ್ಜರಿ ವ್ಯಾಸಂಗ ಮಾಡುತ್ತಿದ್ದ ವೈದ್ಯನೊಬ್ಬ ವಿಷಕಾರಿ ಇಂಜೆಕ್ಷನ್ ಚುಚ್ಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಮೋತಿ ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಾ.ಕಾರ್ತಿಕೇಯ ಶ್ರೀವಾಸ್ತವ (28) ಸಾವಿಗೆ ಶರಣಾದ ವೈದ್ಯರಾಗಿದ್ದಾರೆ.
ಡಾ. ಕಾರ್ತಿಕೇಯ ಶ್ರೀವಾಸ್ತವ ಆಸ್ಪತ್ರೆಯ ವಿಚಾರದಲ್ಲಿ ತಲೆ ಕೆಡಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಅಂತ ಹೇಳಲಾಗಿದೆ. ಆಸ್ಪತ್ರೆ ಆವರಣದಲ್ಲಿ ತಮ್ಮ ಕಾರಿನಲ್ಲೇ ಇವರು ಪ್ರಾಣ ಬಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q