nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರ್ಸ್ ದಿನ, ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
    ತುಮಕೂರು October 1, 2024

    ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರ್ಸ್ ದಿನ, ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

    By adminOctober 1, 2024No Comments2 Mins Read
    shri sidhartha

    ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನ’ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಎಸ್‌ ಎಸ್‌ ಐಟಿ ಕ್ಯಾಂಪಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್‌ ಎಮ್ ವಿಂಡ್ ಪವರ್‌ ನ ಹಿರಿಯ ಸ್ಥಾವರ ನಿರ್ದೇಶಕ ರಾಜೇಶ್ ಲೋಬೊ ಮಾತನಾಡಿ, ‘ಶಿಕ್ಷಕರ ದಿನಾಚರಣೆ ಜೊತೆಗೆ ಇಂಜಿನಿಯರ್ಸ್ ದಿನವನ್ನುಆಚರಿಸುತ್ತಿರುವುದು ಖುಷಿಯ ಸಂಗತಿ. ವಿದ್ಯಾದಾನದ ಮೂಲಕ ದೇಶಕ್ಕೆ ನಿಜವಾದ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರ ದಿನವನ್ನು ದಿನಕ್ಕೆ ಮಾತ್ರ ಸೀಮಿತವಲ್ಲದೆ ಪ್ರತಿದಿನವು ಶಿಕ್ಷಕರ ದಿನವೆಂದು ಭಾವಿಸಬೇಕು ಎಂದರು.


    Provided by
    Provided by

    ವಿಶ್ವೇಶ್ವರಯ್ಯನವರ ಇಂಜಿನಿಯರ್ ಆಗಿ ನಾಡಿಗೆ ಕೊಟ್ಟ ಕೊಡುಗೆ ಅಪಾರ. ಕೆಆರ್‌ಎಸ್ ಅಣೆಕಟ್ಟು ಕಟ್ಟುವುದರ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿದ್ದಾರೆ. ಇಂತಹ ಮಹನೀಯ ರೀತಿಯಲ್ಲಿ ನಮ್ಮ ನಾಡಿಗೆ ನಾವು ಕೊಡುಗೆ ನೀಡುವ ಕೆಲಸ ನಿರ್ವಹಿಸಬೇಕಿದೆ ಎಂದು ರಾಜೇಶ್ ಲೋಬೊ ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಮಾತನಾಡಿದ ಸಾಹೇ ಉಪಕುಲಪತಿ ಡಾ.ಕೆ.ಬಿ ಲಿಂಗೇಗೌಡ ಅವರು, ಶಿಕ್ಷಕ ವೃತ್ತಿ ಎಂಬುದು ಮೌಲ್ಯಯುತವಾದುದ್ದು, ಮುಂದಿನ ದಿನಗಳಲ್ಲಿ ಅದರ ಮಹತ್ವ ಇನ್ನು ಹೆಚ್ಚಾಗಲಿದೆ. ಸಮಾಜದಲ್ಲಿ ಶಿಕ್ಷಕರನ್ನು ಉತ್ತಮ ವ್ಯಕ್ತಿಗಳಾಗಿ ಗುರುತಿಸುತ್ತೇವೆ. ಹಾಗೇಯೇ ಇಂಜಿನಿಯರ್ಸ್  ದಿನದದಂದು ವಿಶ್ವೇಶ್ವೇರಯ್ಯನವರನ್ನು ನೆನಪುಮಾಡಿಕೊಳ್ಳಬೇಕು. ಅವರ ಕೊಡುಗೆ ನಮ್ಮ ನಾಡಿಗೆ ಅಪಾರವಾದದ್ದು ಎಂದು ನುಡಿದರು.

    ಇನ್ನೋರ್ವ ಅತಿಥಿಯಾದ ಶಿಕ್ಷಕ ಟಿ.ಎಸ್.ರವಿಶಂಕರ್ ಮಾತನಾಡಿ, ಸರ್ವಪಲ್ಲಿ ರಾಧಕೃಷ್ಣನ್ ಮತ್ತು ವಿಶ್ವೇಶ್ವರಯ್ಯ ಅವರಂತ ಮೇಧಾವಿಗಳ ಸ್ಮರಿಸುವುದು ಇಂದಿನ ಅಗತ್ಯವಾಗಿದೆ. ಶಿಕ್ಷಕರು ಹೆಚ್ಚು ಬುದ್ಧಿಶಕ್ತಿಯನ್ನು ಹೆಚ್ಚು ಬಳಸಿದರೆ ಇನ್ನುಷ್ಟು ಸಂಶೋಧನೆಗಳು ಆಗಬಹುದು. ತಂತ್ರಜ್ಞಾನದ ಜೊತೆಗೆ ಜಗತ್ತು ಕೂಡ ಅತಿ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಹಾಗಾಗಿ ಮಕ್ಕಳಿಗೆ ಹೊಸ ಹೊಸ ವಿಷಯವನ್ನು ತಿಳಿಸುವುದು ಸೂಕ್ತ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಐಎಸ್‌ ಟಿಇ ವಿಭಾಗದ ವತಿಯಿಂದ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಪ್ರಾಧ್ಯಾಪಕರಾದ ಪ್ರೊ. ಸುನಿಲ್ ಮತ್ತು ಪ್ರೊ. ಜಯಪ್ರಕಾಶ್ ಅವರನ್ನು ಗುರುತಿಸಿ `ಉತ್ತಮ ಶಿಕ್ಷಕ’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶ್ರೀ ಸಿದ್ಧಾರ್ಥ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಮ್. ಎಸ್ ರವಿಪ್ರಕಾಶ್ ಮಾತನಾಡಿದರು. ಸಾಹೇ ವಿವಿ ರಿಜಿಸ್ಟ್ರಾರ್ ಡಾ.ಎಂ.ಝಡ್. ಕುರಿಯನ್, ಡೀನ್ ಡಾ.ರೇಣುಕಲತಾ ಎಸ್, ಐಎಸ್‌ ಟಿಇ ವಿಭಾಗದ ಕಾರ್ಯದರ್ಶಿ ಡಾ.ಪುನಿತ್ ಕುಮಾರ್, ಖಚಾಂಚಿ ಡಾ. ಶೋಭ ಸೇರಿದಂತೆ ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಕಿ ಡಾ. ರಶ್ಮಿ ಎಚ್ ಸಿ ಕಾರ್ಯಕ್ರಮ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ…

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.