nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಶಸ್ವಿಯಾಗಿ ಪ್ರದರ್ಶನಗೊಂಡ  ಸಮಸ್ತರು ರಂಗ ತಂಡದ ದಕ್ಷಯಜ್ಞ ಯಕ್ಷಗಾನ ಪ್ರಸಂಗ
    ತುಮಕೂರು October 5, 2024

    ಯಶಸ್ವಿಯಾಗಿ ಪ್ರದರ್ಶನಗೊಂಡ  ಸಮಸ್ತರು ರಂಗ ತಂಡದ ದಕ್ಷಯಜ್ಞ ಯಕ್ಷಗಾನ ಪ್ರಸಂಗ

    By adminOctober 5, 2024No Comments1 Min Read
    yakshagana

    ತುಮಕೂರು: ತುಮಕೂರಿನ ಶ್ರೀ ಸಿದ್ದಿವಿನಾಯಕ ಸೇವಾಮಂಡಳಿ ಆವರಣದಲ್ಲಿಗಣೇಶ ಚತುರ್ಥಿ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ದಕ್ಷಯಜ್ಞಯಕ್ಷಗಾನ ಪ್ರಸಂಗತುಂಬಿದ ಪ್ರೇಕ್ಷಾಂಗಣದಲ್ಲಿ ಯಶಸ್ವಿ ಪ್ರದರ್ಶನಕಂಡಿತು.

    ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಪ್ರಸನ್ನಕುಮಾರ್ ,  ಕಳೆದ ಹಲವಾರು ವರ್ಷಗಳಿಂದ ಗಣೇಶ ಉತ್ಸವವನ್ನು ನಡೆಸುತ್ತಿದ್ದು ನೂರಾರು ರಂಗತಂಡಗಳು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟು ನಮ್ಮ ಗಣೇಶ ಉತ್ಸವವನ್ನು ಯಶಸ್ವಿಗೊಳಿಸಿವೆ. ಈ ಬಾರಿಯೂ ಹತ್ತಾರು ರಂಗತಂಡಗಳು, ಯುವಕಲಾವಿದರು ಈ ಉತ್ಸವದಲ್ಲಿ ಭಾಗವಸುತ್ತಿದ್ದಾರೆ. ಅವರೆಲ್ಲರಿಗೂ ಶುಭಕೋರಿ ಮತ್ತು ಇಂದಿನ ದಕ್ಷಯಜ್ಞಯಕ್ಷಗಾನ ಪ್ರಸಂಗವೂ ಯಶಸ್ವಿಗೊಳ್ಳಲಿ ಎಂದು ಹಾರೈಸಿದರು.


    Provided by
    Provided by

    ನಂತರಇನ್ನೊಬ್ಬಅತಿಥಿಯಾದ ನಾಗೇಶ್ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು. ಕಡೆಯದಾಗಿ ದಕ್ಷ ಯಜ್ಞಯಕ್ಷಗಾನ ಪ್ರಸಂಗದ ನಿರ್ದೇಶಕರಾದ ಮತ್ತು ಹೆಸರಾಂತ ಯಕ್ಷಗಾನ ಕಲಾವಿದರಾದ ಬೇಗಾರ್ ಶಿವಕುಮಾರ್ ಅವರು ಮಾತನಾಡಿ, ಯಕ್ಷಗಾನಂ ವಿಶ್ವಗಾನಂ ಎಂದು ಹೇಳಿ ಹೀಗೆ ಮುಂದಿನ ಎಲ್ಲಾ ರಂಗಕಾರ್ಯಕ್ರಮಗಳಿಗೆ ತುಮಕೂರಿನ ಪ್ರೇಕ್ಷಕರು ಬಂದು ಕಲಾವಿದರನ್ನು ಆಶೀರ್ವದಿಸಬೇಕು ಎಂದು ಕೇಳಿಕೊಂಡರು.

    ದಕ್ಷನ ಪಾತ್ರದಲ್ಲಿಯಕ್ಷಗಾನದ ಪ್ರಸಿದ್ಧ ಕಲಾವಿದರಾದ ಬೇಗಾರ್ ಶಿವಕುಮಾರ್ ಅವರು ಬಹಳ ಮನೋಜ್ಞವಾಗಿ ಅಭಿನಯಿಸಿದರು ಮತ್ತು ಉಳಿದ ಪಾತ್ರಗಳು ಕೂಡ ಚೆನ್ನಾಗಿ ಅಭಿನಯಿಸಿ ತುಂಬಿದ ಪ್ರೇಕ್ಷಕರನ್ನು ಸಂತೋಷಪಡಿಸಿದರು. ಒಟ್ಟಿನಲ್ಲಿಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.