ಬೆಂಗಳೂರು : 14 ಮಂದಿ ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.
ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದ 14 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಇದುವರೆಗೆ 22 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ, ದೆಹಲಿ, ಹೈದರಾಬಾದ್ ಗೆ ತೆರಳಿದ ಪೊಲೀಸರ ತಂಡ ಅಕ್ರಮವಾಗಿ ಭಾರತದಲ್ಲಿ ನೆಲೆಯೂರಿದ್ದ ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296