nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ
    Uncategorized October 10, 2024

    ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ

    By adminOctober 10, 2024No Comments2 Mins Read
    turuvekere

    Provided by
    Provided by

    ತುರುವೇಕೆರೆ: ತುಮಕೂರು ಜಿಲ್ಲೆಯಲ್ಲಿಯೇ ಇತಿಹಾಸದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾಡಳಿತ ವತಿಯಿಂದ ದಸರಾ ಉತ್ಸವವನ್ನು ಹಮ್ಮಿಕೊಂಡಿದ್ದು, ತುರುವೇಕೆರೆ ತಾಲೂಕಿನ ಸಮಸ್ತ ನಾಗರಿಕ ಬಂಧುಗಳು ತಮ್ಮ ಕುಟುಂಬ ಸಮೇತವಾಗಿ ತುಮಕೂರು ದಸಾರ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿ ದಸರಾ ಉತ್ಸವವನ್ನು ಕಣ್ತುಂಬಿಕೊಳ್ಳಬೇಕೆಂದು ತುರುವೇಕೆರೆ ತಾಲೂಕು ದಂಡಾಧಿಕಾರಿ ಕುಂ.ಇ. ಅಹಮದ್ ವಿಶೇಷವಾಗಿ ಮನವಿ ಮಾಡಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕ್ಟೋಬರ್ 3ರಿಂದ ಅ. 12 ರವರೆಗೆ ಅದ್ದೂರಿ ದಸರಾವೂ ಪ್ರಾರಂಭವಾಗಿದ್ದು, ಈ ಹಿಂದೆ ನಾವೆಲ್ಲರೂ ದಸರಾದ ವೀಕ್ಷಣೆಗೆ ದೂರದ ಮೈಸೂರು, ಮಡಿಕೇರಿ, ಹಾಗೂ ಮುಂತಾದ ಜಿಲ್ಲೆಗಳಿಗೆ ತೆರಳಿ ದಸರಾ ಸಂಭ್ರಮವನ್ನು ವೀಕ್ಷಿಸಬೇಕಿತ್ತು, ಆದರೆ ಇದೀಗ ಸರ್ಕಾರವು ಮತ್ತು ತುಮಕೂರು ಜಿಲ್ಲಾಡಳಿತ ನಮ್ಮ ಜಿಲ್ಲೆಯ ಜನತೆಗೆ ದಸರಾ ಸಂಭ್ರಮ ವೀಕ್ಷಿಸಲು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಿರುವ ಹಿನ್ನೆಲೆ ಬಹಳ ವಿಶೇಷವಾದ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಅಕ್ಟೋಬರ್ 11ರಂದು ಶುಕ್ರವಾರ ಕ್ರೀಡಾ ದಸರಾ ಉತ್ಸವ. ಆಹಾರಮೇಳ. ವಿಜ್ಞಾನ ಮೇಳ. ನಾಡ ಕುಸ್ತಿ, ಸೇರಿದಂತೆ ಎಚ್.ಎ.ಎಲ್, ವತಿಯಿಂದ ಹೆಲಿಕ್ಯಾಪ್ಟರ್ ಏರ್ ಶೋ, ಇಸ್ರೋ ಕಾರ್ ಶೋ, ವಿವಿಧ ಇಲಾಖೆಗಳ ವತಿಯಿಂದ ವೈಜ್ಞಾನಿಕ ವಸ್ತು ಪ್ರದರ್ಶನಗಳನ್ನು, ಸುಮಧುರ ಸಂಗೀತ ಕಾರ್ಯಕ್ರಮಗಳ ಜೊತೆಗೆ ಲೇಸರ್ ಶೋ ಕಾರ್ಯಕ್ರಮಗಳು ನಡೆಯಲಿವೆ ಕಾರ್ಯಕ್ರಮದಲ್ಲಿ ಸಚಿವರುಗಳು, ಜನಪ್ರತಿನಿಧಿಗಳು, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಮತ್ತು ಗುರುಕಿರಣ್ ತಂಡದವರಿಂದ ಸಂಗೀತ ಕಾರ್ಯಕ್ರಮ ಚಲನಚಿತ್ರ ನಟರಾದ ಡಾ. ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ.

    ಬಹು ಮುಖ್ಯವಾಗಿ ಅಕ್ಟೋಬರ್ 12ರ ವಿಜಯದಶಮಿಯಂದು ಧಾರ್ಮಿಕ ಪೂಜೆ ಆಚರಣೆ, ಜೊತೆ ಕವಿಗೋಷ್ಠಿಗಳು, ಪ್ರಸಿದ್ಧ ಗಾಯಕ ವಿಜಯಪ್ರಕಾಶ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಸಾಂಸ್ಕೃತಿಕ ದಸರಾ ಶೋ ಮತ್ತು ರಾತ್ರಿ ಹಸಿರು ಸಿಡಿಮದ್ದು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ, ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ತಾಲೂಕಿನ ಸರ್ವರು ಸಹಾ ಪಾಲ್ಗೊಂಡು ದಸರಾ ಕಣ್ತುಂಬಿಕೊಂಡು ದಸರಾ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಸರಾ ಉತ್ಸವದ ಕರಪತ್ರ, ಬ್ಯಾನರ್ ಬಿಡುಗಡೆ, ತಾಲೂಕಿನ ಸಂಘ ಸಂಸ್ಥೆಯ ಮುಖಂಡರುಗಳಿಗೆ ವಿತರಣೆ ಮಾಡುವ ಮೂಲಕ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮತ್ತು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.