nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026
    Facebook Twitter Instagram
    ಟ್ರೆಂಡಿಂಗ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಪ್ರದಾಯಬದ್ಧವಾಗಿ ತುಮಕೂರು ದಸರಾ ಉತ್ಸವ ಆಚರಣೆ: ಕೇಂದ್ರ ಸಚಿವ ವಿ.ಸೋಮಣ್ಣ
    ರಾಜ್ಯ ಸುದ್ದಿ October 11, 2024

    ಸಂಪ್ರದಾಯಬದ್ಧವಾಗಿ ತುಮಕೂರು ದಸರಾ ಉತ್ಸವ ಆಚರಣೆ: ಕೇಂದ್ರ ಸಚಿವ ವಿ.ಸೋಮಣ್ಣ

    By adminOctober 11, 2024No Comments1 Min Read
    v somanna

    ತುಮಕೂರು:  ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

    ಇದಕ್ಕೂ ಮುನ್ನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಮಹಾಗೌರಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ತಮ್ಮ ಧರ್ಮಪತ್ನಿ ಶೈಲಜ ಸೋಮಣ್ಣ ಅವರೊಂದಿಗೆ ಪೂಜೆ ಸಲ್ಲಿಸಿದರು.

    ವಿ.ಸೋಮಣ್ಣ ದಂಪತಿಗಳು ಅಷ್ಟಮಿ ಪ್ರಯುಕ್ತ ಜರುಗಿದ ಶ್ರೀ ದುರ್ಗಾ ಹೋಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಸಂಪ್ರದಾಯಗಳು ನಮ್ಮ ಪೂರ್ವಿಕರು ನಮಗೆ ನೀಡಿದ ಉತ್ತಮ ಸಂದೇಶಗಳಾಗಿದ್ದು ಅವುಗಳನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಯಾವುದೇ ಬೇಧ ಭಾವಗಳಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ತುಮಕೂರಿನಲ್ಲಿ ದಸರಾ ಉತ್ಸವ ಆಚರಣೆ ಮಾಡುತ್ತಿರುವುದು ಹರ್ಷ ತಂದಿದೆ ಎಂದರು.

    ಎಲ್ಲಾ ರೀತಿಯ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದಸರಾ ಆಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳು ನಡೆಸುತ್ತಿದ್ದು, ಪ್ರತಿ ವರ್ಷವೂ ಕೂಡಾ ಇದೇ ರೀತಿಯಾಗಿ ಆಚರಿಸಿಕೊಂಡು ಹೋಗುವ ಮೂಲಕ ಅಕ್ಕ ಪಕ್ಕದ ರಾಜ್ಯಗಳಿಗೆ ನಮ್ಮ ಸಂಸ್ಕೃತಿ ಆಚರಣೆಯನ್ನು ಪಸರಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ತಹಸೀಲ್ದಾರ್ ಸವಿತಾ, ಅರ್ಚಕರ ಸಂಘದ ಜಿಲ್ಲಾಧ್ಯಕ್ಷ ರಾಮತೀರ್ಥನ್, ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ, ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ…

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.