nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ
    ಪಾವಗಡ October 12, 2024

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ

    By adminOctober 12, 2024No Comments1 Min Read
    rathan tata

    ತುಮಕೂರು: ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಹಾಗೂ ಎಂಕಾಂ ವಿಭಾಗವು ಸೇರಿದಂತೆ ಕೈಗಾರಿಕೋದ್ಯಮಿಯಾದ ಮತ್ತು ಲೋಕೋಪಕಾರಿ  ಹಾಗೂ ಭಾರತೀಯ ವಾಣಿಜ್ಯ ಉದ್ಯಮಿಯಾದವರು, ಸಮಾಜಕ್ಕೆ ರತನ್ ಟಾಟಾರವರು ನೀಡಿದ ಅಮೂಲ್ಯವಾದ ಕೊಡುಗೆಗಳನ್ನು ಗುರುತಿಸಿ ರತನ್ ಟಾಟಾರವರಿಗೆ‌ ಹೃತ್ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ ಗೌರವವನ್ನು ಸಲ್ಲಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕವನ ರವರು ರತನ್ ಟಾಟಾ ರವರು  ಸಾಧನೆಯನ್ನು ನೆನಪಿಸಿಕೊಂಡು ಭಾವುಕರಾದರು.


    Provided by

    ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಎಂ., ಎಂ.ಕಾಂ. ವಿಭಾಗದ ಮುಖ್ಯಸ್ಥರಾದ ಸೈಯದ್ ಬಾಬು ಹೆಚ್.ಬಿ. ಹಾಗೂ ವಾಣಿಜ್ಯ ವಿಭಾಗ ಮತ್ತು ಎಂ.ಕಾಂ. ವಿಭಾಗದ ಉಪನ್ಯಾಸಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.