nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026
    Facebook Twitter Instagram
    ಟ್ರೆಂಡಿಂಗ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗಮಗಿಸುವ ದೀಪಾಲಂಕಾರಕ್ಕೆ  ಮನಸೋತ ಸಿಎಂ ಸಿದ್ದರಾಮಯ್ಯ: ಮೈಸೂರು ದಸರಾ ದೀಪಾಲಂಕಾರ ವೀಕ್ಷಣೆ
    ರಾಜ್ಯ ಸುದ್ದಿ October 12, 2024

    ಜಗಮಗಿಸುವ ದೀಪಾಲಂಕಾರಕ್ಕೆ  ಮನಸೋತ ಸಿಎಂ ಸಿದ್ದರಾಮಯ್ಯ: ಮೈಸೂರು ದಸರಾ ದೀಪಾಲಂಕಾರ ವೀಕ್ಷಣೆ

    By adminOctober 12, 2024No Comments1 Min Read
    siddaramaiah

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ  ನವರಾತ್ರಿಯ ಕೊನೆಯ ದಿನವಾದ ಇಂದು  ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು.

    ಅಂಬಾರಿ ಬಸ್ ಮೂಲಕ  ಇಂಧನ ಸಚಿವರಾದ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉನ್ನತ ಶಿಕ್ಷಣದ ಕ್ಯಾಬಿನೆಟ್  ಸಚಿವರಾದ ಡಾ. ಎಂ. ಸಿ ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್  ನಿಗಮ ನಿಯಮಿತದ ಅಧ್ಯಕ್ಷರಾದ ಎ. ಬಿ.ರಮೇಶ್ ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ  ಗಣೇಶ್ ಪ್ರಸಾದ್ , ಮೂಡ ಅಧ್ಯಕ್ಷರಾದ ಮರಿಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳೊಂದಿಗೆ  ಮೈಸೂರಿನ ಸುಂದರ ದೀಪಾಲಂಕಾರದ ದೃಶ್ಯವನ್ನು ಕಣ್ತುಂಬಿಕೊಂಡರು.

    ಅಂಬಾರಿ ಬಸ್ ಸಂಚರಿಸುವ ಮಾರ್ಗದುದ್ದಕ್ಕೂ ಮುಖ್ಯಮಂತ್ರಿಗಳನ್ನು ನೋಡಲು  ಜನರು ಕಿಕ್ಕಿರಿದು ನಿಂತಿದ್ದಂತಹ ಜನರಿಗೆ ಸಿದ್ದರಾಮಯ್ಯ ಅವರು ನಾಡಹಬ್ಬ ದಸರಾ ಮಹೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಅಂಬಾರಿ ಬಸ್ ನಲ್ಲಿಯೇ ಕುಳಿತು ಬನ್ನಿಮಂಟಪದಲ್ಲಿ ನಡೆಯುತ್ತಿರುವ ಡ್ರೋನ್ ಶೋ ಅನ್ನು ವೀಕ್ಷಣೆ ಮಾಡಿ, ಸಂತಸ ವ್ಯಕ್ತಪಡಿಸಿದರು.

    ರಾಮಸ್ವಾಮಿ ವೃತ್ತದಿಂದ  ಆರಂಭವಾದ ದೀಪಾಲಂಕಾರ ವೀಕ್ಷಣೆಯು  ಬಸವೇಶ್ವರ ವೃತ್ತ, ವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದಿಕ್ ವೃತ್ತ, ಹೈವೆ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು.

    ಲೈಟಿಂಗ್ಸ್ ನೋಡಲು ತಮ್ಮ ಜೊತೆ ಆಗಮಿಸಿದಂತಹ ಸಚಿವರಿಗೆ ಮೈಸೂರಿನ ಅರಮನೆ ಹಾಗೂ ಮಾರ್ಗ ಮಧ್ಯದಲ್ಲಿ ಬರುವಂತಹ  ಸ್ಥಳಗಳ ಬಗ್ಗೆ  ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ  ವಿವರಿಸಿ, ಅದರ ಹಿನ್ನೆಲೆ ಹಾಗೂ  ಮಹತ್ವವನ್ನು ತಿಳಿಸಿಕೊಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ, ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ…

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.