ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ತಮಿಳು ನಟಿ ಓವಿಯಾ ತಮಿಳು ಚಿತ್ರರಂಗದ ಪ್ರಮುಖ ನಟಿಯಾಗಿದ್ದಾರೆ. ಇದೀಗ ಅವರ ಖಾಸಗಿ ವಿಡಿಯೋ ಲೀಕ್ ಆಗಿರುವ ವಿಚಾರ ತಮಿಳುನಾಡಿನಲ್ಲಿ ಇಂಟರ್ ನೆಟ್ ನಲ್ಲಿ ಕಿಡಿ ಹಚ್ಚಿದೆ.
ಓವಿಯಾ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಅಭಿಮಾನಿಗಳ ಪ್ರಶ್ನೆಗೆ ನಟಿ, “ವಿಡಿಯೋ ನೋಡಿ ಎಂಜಾಯ್ ಮಾಡಿ”ಎಂದು ಉತ್ತರಿಸಿದ್ದಾರೆ.
ನೆಟಿಜನ್ ಒಬ್ಬರು ವಿಡಿಯೋ ಹಾಕಿ ಮೇಡಂ ನಿಮ್ಮದು 17 ಸೆಕೆಂಡ್‌ಗಳ ವಿಡಿಯೋ ಇದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ನಟಿ ನೋಡಿ ಆನಂದಿಸಿ ಎಂದು ಬರೆದಿದ್ದರು. ಅಂತೆಯೇ, ಇನ್ನೊಬ್ಬ ನೆಟಿಜನ್ ಮೇಡಂ ‘ಉದ್ದದ ವೀಡಿಯೊ ಇದೀಯಾ’ ಎಂದು ಕೇಳಿದ್ದರು. ಇದಕ್ಕೆ ನಟಿ ‘ನೆಕ್ಸ್ಟ್ ಟೈಮ್ ಬ್ರೋ’ ಎಂದು ಬರೆದಿದ್ದಾರೆ.
ಸಾಮಾನ್ಯವಾಗಿ ವಿಡಿಯೋ ಲೀಕ್ ಆದ ಸಂದರ್ಭದಲ್ಲಿ ವ್ಯಕ್ತಿಗಳು ಭೂಗತರಾಗುವುದು, ಅದು ನಾನಲ್ಲ ಎಂದು ವಾದಿಸುವುದು ಸಾಮಾನ್ಯ ಆದ್ರೆ ನಟಿ ಓವಿಯಾ, ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q