nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಚೆ ಮೂಲಕ ವಿದೇಶದಿಂದ ಬಂದಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!
    ತುಮಕೂರು October 18, 2024

    ಅಂಚೆ ಮೂಲಕ ವಿದೇಶದಿಂದ ಬಂದಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!

    By adminOctober 18, 2024No Comments2 Mins Read
    bangalore

    ಬೆಂಗಳೂರು: ಭಾರತೀಯ ಅಂಚೆ ಮೂಲಕ ವಿದೇಶಗಳಿಂದ ಮಾದಕ ವಸ್ತುಗಳನ್ನು ನಗರಕ್ಕೆ ಸರಬರಾಜು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 21.17 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಸಿಸಿಬಿ ತಂಡವು ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ಮಾದಕ ವಸ್ತು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿತ್ತು. ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸಿ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.


    Provided by
    Provided by

    ಕಳೆದ ತಿಂಗಳು ನಗರದ ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಇಂತಹದ್ದೇ ಎರಡು ಪ್ರಕರಣಗಳು ಮತ್ತು ಸಿಸಿಬಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಿಸಿದ್ದು ಈ ಪ್ರಕರಣಗಳಲ್ಲಿ ಮೂವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿತ್ತು.

    ನಿಷೇಧ ಮಾದಕ ವಸ್ತುವನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಾಮರಾಜಪೇಟೆಯ ಫಾರೀನ್ ಪೋಸ್ಟ್ ಆಫೀಸ್ನಲ್ಲಿ ಕಸ್ಟಮ್ಸೌ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆಗಳನ್ನು ಕೈಗೊಂಡಿದ್ದರು.

    ಕಾರ್ಯಾಚರಣೆ ವೇಳೆ ಯುಎಸ್ ಎ, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೆದರ್ಲ್ಯಾಂಡ್ ಹಾಗೂ ಇತರೇ ದೇಶಗಳಿಂದ ನಗರಕ್ಕೆ ತರಿಸಿಕೊಂಡಿದ್ದ ಸುಮಾರು 3.500 ಅನುಮಾನಾಸ್ಪದ ಪಾರ್ಸಲ್ಗಳನ್ನು ಶ್ವಾನದಳ ಸಹಾಯದಿಂದ ಪರಿಶೀಲಿಸಿದಾಗ 606 ಪಾರ್ಸಲ್ಗಳಲ್ಲಿ ಮಾದಕ ವಸ್ತು ಇರುವುದು ಖಚಿತವಾದ್ದರಿಂದ ಸಿಸಿಬಿಯ ಮಾದಕದ್ರವ್ಯ ನಿಗ್ರಹದಳದಲ್ಲಿ ಪ್ರಕರಣಗಳನ್ನು ದಾಖಲೆ ಮಾಡಿಕೊಂಡು ತನಿಖೆ ಕೈಗೊಂಡಿದ್ದರು.

    ತನಿಖೆ ವೇಳೆ 606 ಪಾರ್ಸಲ್ಗಳಲ್ಲಿದ್ದ ಅಂದಾಜು 21.17 ಕೋಟಿ ಮೌಲ್ಯದ ನಿಷೇಧಿತ 28 ಕೆಜಿ ಹೈಡ್ರೋಗಾಂಜಾ, 2.569 ಎಲ್‌ಎಸ್ಡಿ, 1 ಕೆಜಿ 618 ಗ್ರಾಂ ಎಂಡಿಎಂ ಕ್ರಿಸ್ಟೇಲ್, 11.908 ಎಕ್ಸ್ ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್, 102 ಗ್ರಾಂ ಕೊಕೈನ್, 6 ಕೆಜಿ ಆಮ್ಫೀಟಮೈನ್, 336 ಗ್ರಾಂ ಚರಸ್, 1 ಕೆಜಿ ಗಾಂಜಾಎಣ್ಣೆ, 445 ಗ್ರಾಂ ಮ್ಯಾಥಾಕ್ಲಿನಾ, 11 ಇ-ಸಿಗರೇಟ್, 102 ಎಂಎಲ್ ನಿಕೋಟಿನ್, 400 ಗ್ರಾಂ ಟೊಬ್ಯಾಕೋ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    606 ಪಾರ್ಸಲ್ ಗಳಲ್ಲಿದ್ದ ಮಾದಕ ವಸ್ತುಗಳನ್ನು ಯಾವ ಯಾವ ದೇಶಗಳಿಂದ ತರಿಸಿಕೊಳ್ಳಲಾಗಿದೆ. ಯಾರ್ಯಾರು ತರಿಸಿಕೊಂಡಿದ್ದಾರೆಂಬುವುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.