nammatumakuru

    Subscribe to Updates

    Get the latest creative news from FooBar about art, design and business.

    What's Hot

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026
    Facebook Twitter Instagram
    ಟ್ರೆಂಡಿಂಗ್
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಕೋಣದ ಬೆಲೆ 23 ಕೋಟಿ: ಯಾಕೆ ಇಷ್ಟೊಂದು ಬೆಲೆ? : ಇಲ್ಲಿದೆ ಅಚ್ಚರಿಯ ಸಂಗತಿ
    ರಾಷ್ಟ್ರೀಯ ಸುದ್ದಿ October 20, 2024

    ಈ ಕೋಣದ ಬೆಲೆ 23 ಕೋಟಿ: ಯಾಕೆ ಇಷ್ಟೊಂದು ಬೆಲೆ? : ಇಲ್ಲಿದೆ ಅಚ್ಚರಿಯ ಸಂಗತಿ

    By adminOctober 20, 2024No Comments1 Min Read
    anmol bull

    ಮೀರತ್ ​ನ ಸರ್ದಾರ್ ವಲ್ಲಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನದ ರೈತರ ಮೇಳ ಹಾಗೂ ಕೃಷಿ ಮೇಳದಲ್ಲಿ  ಭಾಗವಹಿಸಿದ್ದ ಅನ್ಮೋಲ್ ಎಂಬ ಕೋಣದ ಬೆಲೆ 2 ರೋಲ್ಸ್ ರಾಯ್ಸ್ ಹಾಗೂ 10 ಮರ್ಸಿಡಿಸ್ ಬೆಂಜ್​ ಕಾರುಗಳು ಸೇರಿದರೆ ಎಷ್ಟು ಬೆಲೆಯಾಗುತ್ತದೆಯೋ ಅಷ್ಟಂತೆ.

    ಹರಿಯಾಣದ ಸಿರ್ಸಾದಿಂದ ಬಂದಿದ್ದ ಈ ಕೋಣದ ಮಾಲೀಕ ಜಗತ್ ಸಿಂಗ್. ಇವರು ಹರ್ಯಾಣ ಮೂಲದವರಂತೆ.   ಈ ಕೋಣವನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೋಣಕ್ಕೆ 5 ಲೀಟರ್ ಹಾಲು, 4 ಕೆಜಿ ದಾಳಿಂಬೆ, 30 ಬಾಳೆಹಣ್ಣು, 20 ರಿಚ್ ಪ್ರೊಟೀನ್ ಇರುವ ಮೊಟ್ಟೆ ಹಾಗೂ ಮೇವು ಕೊಡುತ್ತಿದ್ದಾರಂತೆ. ಇಷ್ಟೇ ಅಲ್ಲದೇ ಕಾಲ್ ಕೆಜಿ ಬಾದಾಮಿ ಗುಲ್ಕಂದ್ ಕೂಡ ನೀಡುತ್ತಿದ್ದಾರೆ.

    ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿಯಾಗಿದೆ.  ಇದು ಯಾವುದೇ ಕೃಷಿ ಮೇಳಕ್ಕೆ ಹೋದರೂ ಅಲ್ಲಿ ಕೋಣವನ್ನು ನೋಡಲು ಜನರು ಮುಗಿಬೀಳುತ್ತಾರೆ. ಅಷ್ಟೊಂದು ಆಕರ್ಷಣಿಯವಾಗಿದೆ ಈ ಅನ್ಮೋಲ್ ಕೋಣ.

    ಇನ್ನೂ ಕೋಣದ ಮಾಲೀಕ ಜಗತ್ ಸಿಂಗ್ ಈ ಕೋಣದಿಂದ  ಈಗಾಗಲೇ ಭರ್ಜರಿ ಆದಾಯವನ್ನು ಕೂಡ ಗಳಿಸುತ್ತಿದ್ದಾರೆ.  ಈ ಕೋಣದ ವೀರ್ಯವನ್ನು ಮಾರಾಟ ಮಾಡಲಾಗುತ್ತಿದೆ. ತಿಂಗಳಿಗೆ 4ರಿಂದ 5 ಲಕ್ಷ ರೂಪಾಯಿ ಆದಾಯವನ್ನು ಗಳಿಸುತ್ತಿದ್ದಾರೆ. ಕೋಣಕ್ಕೆ ತಿಂಗಳಲ್ಲಿ 60 ಸಾವಿರ ರೂಪಾಯಿ ಖರ್ಚು ಮಾಡಲಾಗುತ್ತಿದೆಯಂತೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮುಂಗಾರು ಮಳೆಯಿಲ್ಲದೇ ಕರ್ನಾಟಕದ 28 ಜಿಲ್ಲೆಗಳು ಬರಪೀಡಿತ ಪ್ರದೇಶ. ರಾಜ್ಯ ಸರಕಾರ ಕೇಂದ್ರ…

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.