nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂಜಾನೆ ಚಿಯಾ ಸೀಡ್ಸ್​​ ಸೇವನೆ ಮಾಡಿದ್ರೆ ಏನಾಗುತ್ತದೆ?: ತಪ್ಪದೇ ತಿಳಿದುಕೊಳ್ಳಿ
    ಆರೋಗ್ಯ October 20, 2024

    ಮುಂಜಾನೆ ಚಿಯಾ ಸೀಡ್ಸ್​​ ಸೇವನೆ ಮಾಡಿದ್ರೆ ಏನಾಗುತ್ತದೆ?: ತಪ್ಪದೇ ತಿಳಿದುಕೊಳ್ಳಿ

    By adminOctober 20, 2024No Comments1 Min Read
    chia seeds

    ಪೌಷ್ಟಿಕಾಂಶದ ಶಕ್ತಿ ಕೇಂದ್ರ ಅಂತಲೇ ಕರೆಯಲ್ಪಡುವ ಚಿಯಾ ಸೀಡ್ಸ್​​ ನ್ನು ದಿನನಿತ್ಯದ ಆಹಾರದಲ್ಲಿ ಬಳಸುವುದರಿಂದ ಆರೋಗ್ಯ ಸುಧಾರಿಸುವುದಲ್ಲದೇ  ರೋಗಗಳಿಂದ ನಿಮ್ಮ ದೇಹವನ್ನು ರಕ್ಷಿಸುತ್ತದೆ.

    ಮುಂಜಾನೆ ಚಿಯಾ ಸೀಡ್ಸ್ ಸೇವನೆ ಮಾಡುವುದರಿಂದ ನಿಮಗೆ ಅಗತ್ಯವಾದ ಶಕ್ತಿ, ಪೋಷಣೆ ಮತ್ತು ಚೈತನ್ಯ ಸಿಗುತ್ತದೆ. ಇದು ದಿನವಿಡೀ ದೇಹದ ಅಗತ್ಯಗಳನ್ನು ಪೂರೈಸುತ್ತದೆ.


    Provided by
    Provided by

    ಚಿಯಾ ಸೀಡ್ಸ್​​ಗಳು ಫೈಬರ್, ಒಮೆಗಾ –3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಇತ್ಯಾದಿಗಳನ್ನು ಹೊಂದಿರುತ್ತವೆ. ಈ ಎಲ್ಲಾ ಪೋಷಕಾಂಶಗಳನ್ನು ಬೆಳಗ್ಗೆ ಪಡೆಯುವುದರಿಂದ ದೇಹದಲ್ಲಿ ಅವುಗಳ ಕೊರತೆ ಇರುವುದಿಲ್ಲ.

    ಚಿಯಾ ಬೀಜಗಳು ಹೆಚ್ಚಿನ ಫೈಬರ್​​ ಅನ್ನು ಹೊಂದಿರುತ್ತವೆ. ಇದು ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ಇದು ಮಲಬದ್ಧತೆ ಸಮಸ್ಯೆಗೂ ಪರಿಹಾರ ನೀಡುತ್ತದೆ.

    ಚಿಯಾ ಸೀಡ್ಸ್​​ ಗಳು ನಿಧಾನವಾಗಿ ಜೀರ್ಣವಾಗುತ್ತವೆ. ಇದರಿಂದಾಗಿ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಅನಗತ್ಯವಾಗಿ ಹಸಿವಿನ ಭಾವನೆಯನ್ನು ಹೊಂದುವುದಿಲ್ಲ. ಇದನ್ನು ನಿಮ್ಮ ಡಯಟ್​​ ಲಿಸ್ಟ್​ನಲ್ಲಿ ಸೇರಿಸಿಕೊಳ್ಳಬಹುದು.

    ಚಿಯಾ ಬೀಜಗಳಲ್ಲಿ ಒಮೆಗಾ–3 ಕೊಬ್ಬಿನಾಮ್ಲಗಳು ಇರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ. ಇದರ ಸಹಾಯದಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.

    ಚಿಯಾ ಬೀಜಗಳು ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತವೆ. ಈ ಎರಡೂ ಖನಿಜಗಳು ಮೂಳೆಗಳಿಗೆ ಅತ್ಯಗತ್ಯ. ಇದರ ಸೇವನೆಯಿಂದ ಮೂಳೆಗಳು ದುರ್ಬಲಗೊಳ್ಳುವ ಅಪಾಯವನ್ನು ತಪ್ಪಿಸಲಾಗುತ್ತದೆ.

    ಚಿಯಾ ಬೀಜಗಳು ಹೆಚ್ಚಿನ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ. ಆದ್ದರಿಂದ ಅವುಗಳ ಅತಿಯಾದ ಸೇವನೆಯು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಅಲ್ಲದೆ ಇದು ಅಲರ್ಜಿಯನ್ನು ಉಂಟುಮಾಡಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?

    May 26, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.