nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸಗೊಬ್ಬರ ಅಂಗಡಿ ಮೇಲೆ ಕೃಷಿ ಅಧಿಕಾರಿಗಳ ದಾಳಿ: ಲೇಬಲ್ ಉಲ್ಲಂಘನೆ ಪತ್ತೆ: ರಸಗೊಬ್ಬರ ವಶ
    ತುಮಕೂರು October 21, 2024

    ರಸಗೊಬ್ಬರ ಅಂಗಡಿ ಮೇಲೆ ಕೃಷಿ ಅಧಿಕಾರಿಗಳ ದಾಳಿ: ಲೇಬಲ್ ಉಲ್ಲಂಘನೆ ಪತ್ತೆ: ರಸಗೊಬ್ಬರ ವಶ

    By adminOctober 21, 2024No Comments1 Min Read
    tumakuru news

    ತುಮಕೂರು: ರಸಗೊಬ್ಬರ ಮಾರಾಟ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರಗಳ ಲೇಬಲ್ ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

    ತಾಲ್ಲೂಕಿನ ಹೆಬ್ಬೂರಿನಲ್ಲಿರುವ ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಎರಡು ರಸಗೊಬ್ಬರಗಳನ್ನು ರಸಗೊಬ್ಬರ ನಿಯಂತ್ರಣ ಆದೇಶ ನಿಯಮಗಳನ್ನು ಉಲ್ಲಂಘಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನರ‍್ದೇಶಕರಾದ ಪುಟ್ಟರಂಗಪ್ಪ ಹಾಗೂ ಅಶ್ವತ್ಥ್ನಾರಾಯಣ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ 20 ಸಾವಿರ ಮೌಲ್ಯದ 100 ಕೆ.ಜಿ. ರಸಗೊಬ್ಬರ ಹಾಗೂ ರಸಗೊಬ್ಬರದ ಗ್ರೇಡ್ ನಮೂದಿಸದೆ ಮತ್ತು ತಯಾರಿಕಾ ಪರವಾನಗಿ ಸಂಖ್ಯೆ ತಪ್ಪಾಗಿ ನಮೂದಿಸಿದ್ದ 7.75 ಲೀಟರ್ ರಸಗೊಬ್ಬರದ 31 ಬಾಟಲ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.


    Provided by
    Provided by

    ಈ ಹಿಂದಿನ ಕ್ಷೇತ್ರ ಭೇಟಿಯಲ್ಲಿ ಸದರಿ ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ರಸಗೊಬ್ಬರ ನಿಯಂತ್ರಣ ಆದೇಶ 1995ರ ಉಲ್ಲಂಘನೆ (ಲೇಬಲ್) ಸಂಬಂಧ ಮಾರಾಟ ತಡೆ ಆದೇಶ ಜಾರಿ ಮಾಡಿ ಸಮಜಾಯಿಷಿ ನೀಡಲು ನೋಟಿಸ್ ಜಾರಿ ಮಾಡಿದ್ದರ ಮೇರೆಗೆ ಉತ್ಪಾದಕರ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರಿಂದ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
    ದಾಳಿಯಲ್ಲಿ ಹೆಬ್ಬೂರು ರೈತ ಸಂರ‍್ಕ ಕೇಂದ್ರದ ಕೃಷಿ ಅಧಿಕಾರಿ ಎನ್.ಎಂ. ಲೇಪಾಕ್ಷಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ…

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.