ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 23ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು.
ಜಿಲ್ಲೆಯ ಸಾಹಿತಿಗಳು, ಕಲಾವಿದರು, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು, ಮಹಿಳಾ ಸಂಘಟನೆಗಳು, ಜಿಲ್ಲೆಯ ವಿವಿಧ ಸಮುದಾಯದ ಸಂಘ–ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296