nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾಸಿರಿ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    ತುಮಕೂರು October 21, 2024

    ವಿದ್ಯಾಸಿರಿ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    By adminOctober 21, 2024No Comments1 Min Read
    vidyasiri

    ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ.

    ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005, ದೂ.ವಾ.ಸಂ.1902 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ತುಮಕೂರು: ಸಾಮಾಜಿಕ ಬದಲಾವಣೆಗೆ ಬಸವಣ್ಣನವರ ತಮ್ಮ ವಚನಗಳ ಮೂಲಕ ಕೈಗೊಂಡ ವಿಚಾರಧಾರೆಯೂ ಭಾರತ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ…

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.