nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ತಾಲ್ಲೂಕು ಪ್ರಶಸ್ತಿಗೆ ಅರ್ಜಿ ಆಹ್ವಾನ
    ಪಾವಗಡ October 21, 2024

    ಪಾವಗಡ: ತಾಲ್ಲೂಕು ಪ್ರಶಸ್ತಿಗೆ ಅರ್ಜಿ ಆಹ್ವಾನ

    By adminOctober 21, 2024No Comments1 Min Read
    kannada

    ಪಾವಗಡ: ತಾಲ್ಲೂಕು ಆಡಳಿತ ವತಿಯಿಂದ 2024–25 ನೇ ಸಾಲಿನ ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ ಪಾವಗಡ ತಾಲ್ಲೂಕು ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

    10 ಕ್ಷೇತ್ರಗಳಾದ,ಸಾಹಿತ್ಯಕ್ಷೇತ್ರ ,ಜಾನಪದ ಕಲೆ, ಕ್ರೀಡಾಕ್ಷೇತ್ರ , ರಂಗಭೂಮಿ ಕಲಾವಿದರು, ಸಮಾಜಸೇವೆ, ಪೌರಾಕಾರ್ಮಿಕರು, ಪತ್ರಿಕಾ ಮಾಧ್ಯಮ, ಗಡಿನಾಡು ಕನ್ನಡ ಸೇವೆ, ಆರೋಗ್ಯ /ಪಾರಂಪರಿಕ ವೈದ್ಯರು, ಗ್ರಾಮೀಣ ಕಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪುರಸ್ಕಾರ ಮಾಡಲು ನಿರ್ಣಯಿಸಲಾಗಿದೆ.

    ಆಸಕ್ತರು ಅರ್ಜಿಯನ್ನು ಸ್ವವಿವರಗಳೊಂದಿಗೆ ಅ.25 ರ ಸಂಜೆ 5ಗಂಟೆ ರೊಳಗಾಗಿ ತಹಶೀಲ್ದಾರ್ ರವರ ಕಚೇರಿ ಪಾವಗಡ ಇವರಿಗೆ ಸಲ್ಲಿಸಬೇಕು ಎಂದು ಪಾವಗಡ ತಹಶೀಲ್ದಾರ್ ವರದರಾಜ್ ತಿಳಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.