nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.10ರಂದು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
    ತುಮಕೂರು October 22, 2024

    ನ.10ರಂದು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

    By adminOctober 22, 2024No Comments2 Mins Read
    sahakara sangha

    ತುಮಕೂರು: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯನ್ನು ನವೆಂಬರ್ 10ರಂದು ನಡೆಸಲು ನಿಗದಿಪಡಿಸಿ ಅಕ್ಟೋಬರ್ 14ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಒಟ್ಟು 1,383 ಹಾಲು ಉತ್ಪಾದಕರ ಸಹಕಾರ ಸಂಘಗಳು ಸದಸ್ಯತ್ವ ಹೊಂದಿದ್ದು, ಈ ಪೈಕಿ 1,146 ಹಾಲು ಉತ್ಪಾದಕರ ಸಹಕಾರ ಸಂಘಗಳು ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹವಿರುತ್ತವೆ.


    Provided by
    Provided by

    ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 28(ಎ)5ರಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು; ತು.ಜಿ.ಸ.ಹಾ.ಒ., ಉಪವಿಧಿ ಸಂಖ್ಯೆ:15.2ರಲ್ಲಿ ವಿವರಿಸಿದಂತೆ ಒಕ್ಕೂಟದೊಡನೆ ಮಾಡಿಕೊಂಡಿರುವ ಒಪ್ಪಂದ ಮತ್ತು ಷರತ್ತುಗಳ ಪ್ರಕಾರ ಒಕ್ಕೂಟಕ್ಕೆ ಪ್ರತಿ ಸಹಕಾರ ವರ್ಷದಲ್ಲಿ ಎರಡು(2) ಪಾಳಿಯೂ ಸೇರಿ ಕನಿಷ್ಠ 270 ದಿವಸಗಳು ಸರಾಸರಿ ದಿನಕ್ಕೆ 150 ಕೆ.ಜಿ. ಹಾಲನ್ನು ಸರಬರಾಜು ಮಾಡಲು ತಪ್ಪಿರುವುದು; ಲೋಕಸಭಾ ಚುನಾವಣೆ 2024 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ದಿನಾಂಕ 13.03.2024 ರ ರೀತ್ಯಾ ಚುನಾವಣೆಯನ್ನು ಮುಂದೂಡಲ್ಪಟ್ಟಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳು; ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದೇ ಇರುವುದು, ಸ್ಥಗಿತಗೊಂಡಿರುವುದು; ಒಕ್ಕೂಟದ ಉಪವಿಧಿಗಳಲ್ಲಿನ ಅವಕಾಶದಂತೆ ಕಳೆದ 5 ಸರ್ವ ಸದಸ್ಯರ ಸಭೆಗಳಲ್ಲಿ ಕನಿಷ್ಠ 2 ಸರ್ವ ಸದಸ್ಯರ ಸಭೆಗಳಿಗೆ ಹಾಜರಾಗದೇ ಇರುವುದು; ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಸದಸ್ಯ ಸಂಘಗಳ ಪ್ರತಿನಿಧಿಗಳು ಹಾಜರಾಗಲು ಅಧಿಕಾರ ನೀಡುವ ಸಂಬAಧವಾಗಿ ಆಯಾ ಸದಸ್ಯ ಸಂಘಗಳ ಆಡಳಿತ ಮಂಡಳಿ ಸಭೆಗಳಿಗೆ ಅಗತ್ಯವಿರುವ ಕೋರಂ ಇಲ್ಲದೆ ಇರುವುದರಿಂದ ಉಳಿದ 237 ಹಾಲು ಉತ್ಪಾದಕರ ಸಹಕಾರ ಸಂಘಗಳು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನರ್ಹಗೊಂಡಿವೆ.

    ಒಕ್ಕೂಟದ ಆಡಳಿತ ಮಂಡಳಿ ಚುನಾವಣೆ ಸಂಬAಧ ಅಕ್ಟೋಬರ್ 20ರಂದು ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಚುನಾವಣೆಯಲ್ಲಿ ಭಾಗವಹಿಸಲು ಅರ್ಹತೆ ಹೊಂದಿರುವ ಎಲ್ಲಾ 1146 ಸದಸ್ಯ ಸಂಘಗಳ ಡೆಲಿಗೇಟ್ ಫಾರಂಗಳನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಅಕ್ಟೋಬರ್ 20ರಂದು ಸಲ್ಲಿಸಲಾಗಿದೆ.

    ಅರ್ಹ ಮತದಾರರ ಪಟ್ಟಿಯಲ್ಲಿರುವ ಸಹಕಾರ ಸಂಘಗಳ ಕಾರ್ಯದರ್ಶಿಗಳು (ಗುರುತಿನ ಚೀಟಿಯೊಂದಿಗೆ) ಡೆಲಿಗೇಟ್ ಆಗಿರುವ ಸದಸ್ಯ/ಪ್ರತಿನಿಧಿಗಳೊಂದಿಗೆ ಆಗಮಿಸಿ, ಅಕ್ಟೋಬರ್ 22ರಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಿಂದ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.