ತುಮಕೂರು : ನಿರಂತರ ಮಳೆಯಿಂದಾಗಿ ಅಮಾನಿಕೆರೆ ಹರಿದು ಕೋಡಿ ಬಿದ್ದಿರುವುದರಿಂದ ಜನರು ಕೆರೆಯಲ್ಲಿ ಮೀನು ಹಿಡಿಯುವುದರಲ್ಲಿ ಮುಗಿಬಿದ್ದಿದ್ದಾರೆ.
ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು. ಇತ್ತ ಕಡೆ ಪೊಲೀಸ್ ಇಲಾಖೆ ವತಿಯಿಂದ ಒಬ್ಬ ಪೊಲೀಸ್ ಪೇದೆಯನ್ನು ನೇಮಿಸಿ ಸಮಸ್ಯೆಯನ್ನು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೋಡಿ ಬಿದ್ದ ಕೆರೆಯಲ್ಲಿ ಮೀನು ಹಿಡಿಯುವುದು ಅಪಾಯಕಾರಿಯಾಗಿದೆ. ಇದರಿಂದ ಸಾಕಷ್ಟು ಅಪಾಯಗಳು ಸಂಭವಿಸುವ ಸಾಧ್ಯತೆಗಳಿರುವುದರಿಂದ ಅಧಿಕಾರಿಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296