nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಅನುಭವಗಳೇ ನಮಗೆ ಗುರು: ಡಾ.ಜಿ.ಬಿ.ಹರೀಶ್
    ತುಮಕೂರು October 25, 2024

    ನಮ್ಮ ಅನುಭವಗಳೇ ನಮಗೆ ಗುರು: ಡಾ.ಜಿ.ಬಿ.ಹರೀಶ್

    By adminOctober 25, 2024No Comments2 Mins Read
    ramana

    ತುಮಕೂರು: ನಮ್ಮ ಅನುಭವಗಳೇ ನಮಗೆ ಗುರುವಾಗಿದ್ದು, ಸ್ವಂತ ತಿಳುವಳಿಕೆಯನ್ನು ಅದರಿಂದ ಪಡೆಯಬೇಕೆಂದುರಮಣ ಮಹರ್ಷಿಗಳು ಸಾರಿದರುಎಂದು ಸಾಹಿತಿ ಡಾ.ಜಿ.ಬಿ.ಹರೀಶ್ ಹೇಳಿದರು.

    ತುಮಕೂರು ವಿವಿಯ ರಮಣ ಮಹರ್ಷಿಅಧ್ಯಯನ ಪೀಠವು ಗುರುವಾರ ಆಯೋಜಿಸಿದ್ದ ‘ಆಧುನಿಕತೆಯ ಹಿನ್ನಲೆಯಲ್ಲಿರಮಣ ಮಹರ್ಷಿಗಳ ಚಿಂತನೆಗಳ ಪ್ರಸ್ತುತತೆ’ ವಿಷಯದ ಕುರಿತ ವಿಚಾರ ಸಂಕಿರಣವನ್ನುಉದ್ಘಾಟಿಸಿ ಮಾತನಾಡಿದರು.

    ರಮಣರು ಹೇಳಿದ ಹಾಗೆ ‘ದೇಹಕ್ಕೆ ಮಾತ್ರ ಸಾವು, ಆತ್ಮಕ್ಕೆ ಸಾವಿಲ್ಲ. ನಿಮ್ಮ ಬಿಂಬವನ್ನು ನೀವು ಅರಿಯಬೇಕು. ನಿಮ್ಮಎಚ್ಚರ ಎಂದಿಗೂ ಸತ್ಯವಲ್ಲ. ಜಾಗೃತ, ಸ್ವಪ್ನ, ಸ್ವಪ್ನವಲ್ಲದ ವಿಷಯಗಳನ್ನು ಪೂರ್ಣವಾಗಿಅರಿಯಬೇಕಿದೆ. ಪ್ರಜ್ಞೆಯನ್ನು ದಾಟಿದ ಉನ್ನತ ಪ್ರಜ್ಞೆಯನ್ನು ಕಂಡುಕೊಳ್ಳಬೇಕು. ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳುವ ಮೂಲಕ ಸಾರ್ಥಕತೆಯನ್ನು ಪಡೆಯಬಹುದಾಗಿದೆ’ ಎಂದು ತಿಳಿಸಿದರು.

    ರಮಣರಿಗೆ ಗುರುಗಳಿರಲಿಲ್ಲ. ಯಾವುದೇ ಮಂತ್ರ, ಉಪದೇಶ, ಪದ್ಯಗಳನ್ನು ಪಠಿಸಲಿಲ್ಲ. ನಿಶ್ಯಬ್ಧ ಹಾಗೂ ಬದ್ಧವಾಗಿ ಒಂದೆಡೆ ಕುಳಿತುಕೊಂಡರು. ಎಂದಿಗೂ ತಮ್ಮನ್ನು ಮಹರ್ಷಿಗಳು ಎಂದು ಕರೆದುಕೊಳ್ಳಲಿಲ್ಲ. ಜಗತ್ತಿನ ಅನೇಕ ಮಹಾನ್ ವ್ಯಕ್ತಿಗಳು ಹಾಗೂ ಮಹರ್ಷಿಗಳನ್ನು ಭೇಟಿ ಮಾಡುತ್ತಿದ್ದರು. ಅವರದ್ದುಎನ್ನುವುದು ಯಾವುದು ಇರಲಿಲ್ಲ. ತನ್ನ ಪಾಡಿಗೆ ತಾನು ಇದ್ದರು. ಹುಡುಕುವುದು ಏನೂ ಇಲ್ಲ ಹುಟ್ಟಿದ ಸಕಲರಲ್ಲಿ ಜ್ಞಾನ ಇದೆ. ಆದರೆ ಅದರ ಅನುಭವ ಇರುವುದಿಲ್ಲ. ಆ ಜ್ಞಾನವು ಅನುಭವವೆಂಬ ಗುರುಗಳ ಮೂಲಕ ಜಾಗೃತಿಯಾಗುತ್ತದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿಯ ಸಿಂಡಿಕೇಟ್ ಸದಸ್ಯ ಡಾ.ರಾಜೀವಲೋಚನ, ರಮಣ ಮಹರ್ಷಿಗಳು ಭಾರತೀಯ ಋಷಿ ಮುನಿಗಳು ಅಧ್ಯಾತ್ಮದ ಬಗೆಗೆ ಹುಡುಕಾಟ ನಡೆಸುತ್ತಿದ್ದರು. ಬದುಕಿನ ಅಂತ್ಯದ ಬಗೆಗೆ ಸಾಕಷ್ಟು ವೈಜ್ಞಾನಿಕ ಅಧ್ಯಯನಗಳನ್ನು ನಡೆಸಿದರು. ತನ್ನ ಬಗ್ಗೆ ಮೊದಲು ಅರಿಯಬೇಕು ಎಂಬ ತತ್ವವನ್ನು ಸಾರಿದರು ಎಂದು ತಿಳಿಸಿದರು.

    ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ವಿವಿಯರಮಣ ಮಹರ್ಷಿಅಧ್ಯಯನ ಪೀಠದ ಸಂಯೋಜಕ ಡಾ.ಸುಬ್ರಹ್ಮಣ್ಯ ಶರ್ಮಾ ವಿ., ಪ್ರಸ್ತುತ ದಿನಗಳಲ್ಲಿ ಅಧ್ಯಾತ್ಮದ ಬಗೆಗೆ ಕೆಲವರಲ್ಲಿ ಅಸಡ್ಡೆಉಂಟಾಗುತ್ತಿದೆ. ಅಧ್ಯಾತ್ಮನಮ್ಮ ಮೂಲ ಬೇರು. ಸಮಾಜದ ಬಗ್ಗೆ ಎಷ್ಟೇ ಅರಿತರೂ ನಮ್ಮನ್ನು ನಾವುಅರಿಯುವುದೇ ರಮಣರ ಮೂಲಉದ್ದೇಶವಾಗಿತ್ತುಎಂದು ಹೇಳಿದರು.

    ‘ರಮಣ ಮಹರ್ಷಿ ಬಾಹ್ಯಜೀವನ, ಆಂತರಿಕ ಸಾಧನೆಯ ಮಜಲುಗಳು’ ಹಾಗೂ ‘ರಮಣ ಮಹರ್ಷಿಗಳ ಮತ್ತು ಭಾರತೀಯತತ್ವಶಾಸ್ತ್ರ’ ಕುರಿತು ಗೋಷ್ಠಿಗಳು ನಡೆದವು. ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಯ ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕಿ ಡಾ.ಗೀತಾ ವಸಂತ, ಶಿವಮೊಗ್ಗದ ಶ್ರೀ ರಮಣ ಮಹರ್ಷಿಅಧ್ಯಯನ ಕೇಂದ್ರದ ಉಪನ್ಯಾಸಕ ವಿನಾಯಕ ಭಾಗವಹಿಸಿದ್ದರು.

    ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಹಾಗೂ ವಿಜ್ಞಾನಕಾಲೇಜಿನ ಪ್ರಾಂಶುಪಾಲ ಪ್ರೊ.ಶೇಟ್ ಎಂ. ಪ್ರಕಾಶ್ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನರಮಣ ಮಹರ್ಷಿಅಧ್ಯಯನ ಕೇಂದ್ರದ ಡಾ.ಶಾರದಾ ನಟರಾಜನ್‌ ಸಮಾರೋಪ ಭಾಷಣ ಮಾಡಿದರು. ವಿವಿ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್  ಜಮ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ.ವಿ. ನಿರೂಪಿಸಿದರು.ಕಲಾ ಕಾಲೇಜಿನಇತಿಹಾಸ ವಿಭಾಗದ ಮುಖ್ಯಸ್ಥ ಹರಿಪ್ರಸಾದ್ ಟಿ.ಎನ್. ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.