nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈನ್ ಸಹಕಾರ್ ಪ್ರತಿಭಾ ಪುರಸ್ಕಾರ — ಆಹಾರೋತ್ಸವ ಸಂಪನ್ನ |  ಸಮಾಜಮುಖಿ ಸೇವೆಗಳು ಪ್ರಶಂಸನೀಯ: ಎಂ.ಕೃಷ್ಣಪ್ಪ
    ರಾಜ್ಯ ಸುದ್ದಿ October 29, 2024

    ಜೈನ್ ಸಹಕಾರ್ ಪ್ರತಿಭಾ ಪುರಸ್ಕಾರ — ಆಹಾರೋತ್ಸವ ಸಂಪನ್ನ |  ಸಮಾಜಮುಖಿ ಸೇವೆಗಳು ಪ್ರಶಂಸನೀಯ: ಎಂ.ಕೃಷ್ಣಪ್ಪ

    By adminOctober 29, 2024No Comments2 Mins Read

    ಬೆಂಗಳೂರು:  ಭಗವಾನ್ ಶ್ರೀ ಮಹಾವೀರ ಸಂಘ ಕಳೆದ 14 ವರ್ಷಗಳಿಂದ ನಡೆಸುತ್ತಿರುವ ಸಮಾಜಮುಖಿ ಸೇವೆಗಳು ಪ್ರಶಂಸನಿಯ ಎಂದು ಮಾಜಿ ಸಚಿವ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಸಂತಸ ವ್ಯಕ್ತಪಡಿಸಿದರು.

    ಅವರಿಂದ ಬೆಂಗಳೂರಿನ ಚಿದಾನಂದ ಮೂರ್ತಿ ಸಭಾಭವನದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಸಂಘದ  14ನೇ ವಾರ್ಷಿಕೋತ್ಸವ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಎಸ್ .ಎಸ್ .ಎಲ್ .ಸಿ. ಹಾಗೂ ಪಿ.ಯು.ಸಿ.  ಉತ್ತೀರ್ಣರಾದ ಪ್ರತಿಭಾವಂತ ಅರ್ಹ ಬಡ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿ ಉತ್ತೇಜನ ನೀಡುತ್ತಿರುವುದು, ಆಹಾರೋತ್ಸವ ಕುಟುಂಬಗಳ ಸಮ್ಮಿಲನ ನಿಜಕ್ಕೂ  ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಎರಡು ಲಕ್ಷ ರೂ ಗಳ ಧನ ಸಹಾಯ ನೀಡಿದರು.

    ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಮಾತನಾಡಿ, ತುಳುನಾಡಿನಲ್ಲಿ ನೆಲೆಸಿರುವ ಹಲವಾರು ಜೈನ  ಅರಸರು, ಹಲವು ಶತಮಾನಗಳ ಕಾಲ ಆಳ್ವಿಕೆ ನೀಡಿದ್ದು, ಹಲವಾರು ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ .ಅವರದೇ ಆದ ಆಹಾರ ಸಂಪ್ರದಾಯ ನಾಗರಿಕತೆ ಹೊಂದಿದ್ದಾರೆ. ವಿಶೇಷವಾಗಿ ಜೈನ ಖಾದ್ಯಕ್ಕೆ ಹೆಸರುವಾಸಿ ಆಗಿದ್ದಾರೆ. ಜೈನ ಆಹಾರ ಸೇವನೆಗೆ ದಂಪತಿಗಳ ಸಮೇತ ಆಗಮಿಸಿರುವುದಾಗಿ ತಿಳಿಸಿ, ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.

    ಐ.ಪಿ.ಎಸ್. ಅಧಿಕಾರಿ ಜಿನೇಂದ್ರ ಕಣಗಾವಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧನೆ ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

    ಉದ್ಯಮಿ  ಶೀತಲ್ ಕುಮಾರ್ ಜೈನ್ ಮಾತನಾಡಿ, ಸಂಘ, ಸಮಾಜದ ಹಿತ ಹಾಗೂ ಬಡವರ ಚಿಂತನೆ ಕುರಿತು  ಸಂಘ ಹಲವು ವರ್ಷಗಳಿಂದ ಸಮಾಜಮುಖಿ ಕೆಲಸ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದರು. ಇದೇ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳ ಏಳಿಗೆಗೆ  1.10 ಲಕ್ಷ ರೂಗಳ ಧನಸಹಾಯ ನೀಡಿದರು.

    ಟಿ.ವಿ. ನಿರೂಪಕಿ ನವಿತ ಜೈನ್ ಮಾತನಾಡಿ, ತಾವು ಸಂಘದ ಸಕ್ರಿಯ  ಸದಸ್ಯೆ ಯಾಗಿರುವುದಕ್ಕೆ ಹೆಮ್ಮೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಹೈಕೋರ್ಟ್ ವಕೀಲ ಬಿ.ಜಿನೇಂದ್ರ ಕುಮಾರ್ ಮಾತನಾಡಿ, ಸಮಾಜಕ್ಕೆ  ಸಂಘ ಉತ್ತಮ ಕೆಲಸ ಮಾಡುತ್ತಿದ್ದು ಇಂತಹ ಕಾರಣಗಳಿಗೆ ಸದಾ ಸಹಕಾರವಿರಲಿದೆ ಎಂದರು.

    ಸಂಘದ ಪ್ರಧಾನ ಕಾರ್ಯದರ್ಶಿ ಮಾಳ ಹರ್ಷೇಂದ್ರ ಕುಮಾರ್ ಜೈನ ಮಾತನಾಡಿ, ಬೆಂಗಳೂರಲ್ಲಿ ಕರಾವಳಿ ಭಾಗದ  ಸಹಸ್ರರು ಕುಟುಂಬಗಳು ನೆಲೆಸಿದ್ದು, 36 ಕುಟುಂಬಗಳಿಂದ 36 ಬಗೆಯ ಆಹಾರಗಳನ್ನು ತಯಾರಿಸಲಾಗಿದೆ . 150   ಬಡ ವಿದ್ಯಾರ್ಥಿಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಲಾಗಿದೆ. ಕಳೆದ 14 ವರ್ಷಗಳಿಂದ ಸಂಘ  ಆಹಾರ, ಪ್ರವಾಸ, ಇನ್ನಿತರ ಸಮಾಜಮುಖಿ ಹಾಗೂ  ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿದೆ ಎಂದರು.

    ಭಗವಾನ್ ಶ್ರೀ ಮಹಾವೀರ ಸಂಘದ ಅಧ್ಯಕ್ಷ ಯಶೋಧರ ಅಧಿಕಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಯೋಜನೆ ಹಾಗೂ ಸಾಂಕೀಕ ಸಚಿವರ ವಿಶೇಷ ಅಧಿಕಾರಿ ಡಾ.ಅಜಿತ್ ಮುರುಗುಂಡೆ,  ತುಳುಕೂಟ ದ ಮಾಜಿ ಅಧ್ಯಕ್ಷ ದಿನೇಶ್ ಹೆಗಡೆ ವಿದ್ಯಾರ್ಥಿ ವೇತನ ಸಂಚಾಲಕ   ಫಣಿರಾಜ್, ಲೋಕರಾಜ್ ಜೈನ್, ಆಹಾರೋತ್ಸವ ಮುಖ್ಯಸ್ಥ ಸೂರಜ್ ಕುಮಾರ್ ದರ್ಶನ್ ಜೈನ್, ಮನೀಶ್ ಎಂಟರ್ಪ್ರೈಸಸ್  ನಿರಂಜನ್ ಜೈನ್,  ಸಂಘದ ಖಜಾಂಚಿ ಮಹಾವೀರ್ ಆಳ್ವ, ಗೌರವ ಅಧ್ಯಕ್ಷ ಡಾ. ವಿದ್ಯಾಸಾಗರ್ ಜೈನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಶ್ರಾವಕ -ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಚೈತ್ರ. ಡಿ. ಜೈನ ಮತ್ತು 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ವರದಿ: ಜೆ. ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.