nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವರನ್ನು ಮೆಚ್ಚಿಸಲು ಸಾರ್ವಜನಿಕ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರಾ ಎತ್ತಿನಹೊಳೆ ಅಧಿಕಾರಿಗಳು!?
    ತುಮಕೂರು October 31, 2024

    ಗೃಹ ಸಚಿವರನ್ನು ಮೆಚ್ಚಿಸಲು ಸಾರ್ವಜನಿಕ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರಾ ಎತ್ತಿನಹೊಳೆ ಅಧಿಕಾರಿಗಳು!?

    By adminOctober 31, 2024No Comments2 Mins Read
    basavegowda

    ತುಮಕೂರು:   ಗೃಹ ಸಚಿವರನ್ನು ಮೆಚ್ಚಿಸಲು ಸಾರ್ವಜನಿಕ ಜೀವನದ ಜೊತೆಗೆ ಎತ್ತಿನಹೊಳೆ  ಅಧಿಕಾರಿಗಳು ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಜಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎತ್ತಿನಹೊಳೆ C E ವರದಯ್ಯ ಎಸಿ ರೂಮ್ನ ಲ್ಲಿ, ಜಮೀನು ಕಳಕೊಂಡ ರೈತರು ಬೀದಿಲ್ಲಿ, ನಮ್ಮನ್ನಾಳುವ ಜನಪ್ರತಿನಿಧಿಗಳಿಗೆ ಪರ್ಸೆಂಟೇಜ್ ದುಡ್ಡು ಸೂಟ್ಕೇಸ್ ನಲ್ಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ ಪ್ರಮುಖವಾಗಿ ಇರಕಸಂದ್ರ ಕಾಲೋನಿ ಮತ್ತು ಲಕ್ಕೇನಹಳ್ಳಿ ಭಾಗದ ಕಾಮಗಾರಿಗಳಲ್ಲಿ ಯಾವುದೇ Third party Quality Control Team ಇಲ್ಲದೆ ಅಧಿಕಾರಿಗಳು ನೂರಾರು ಕೋಟಿ ಬಿಲ್ಲುಗಳು ಪಾವತಿ ಮಾಡಿದ್ದಾರೆ ಅಂತ ನಾಗರಾಜು ಆರೋಪಿಸಿದ್ದಾರೆ.

    ನಿಯಮಗಳನ್ನ ಪಾಲಿಸದೆ ಎಗ್ಗಿಲ್ಲದೆ ಹಗಲು ರಾತ್ರಿ ಬ್ಲಾಸ್ಟಿಂಗ್ ಮಾಡಿ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡಲಾಗುತ್ತಿದೆ. ಈ ಬಗ್ಗೆ ಗಮನ ಹರಿಸದೇ ಅಧಿಕಾರಿಗಳು  ಕಣ್ಮುಚ್ಚಿ ಬೆಚ್ಚನೆ ಕುಳಿತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿದರೆ ಎತ್ತಿನಹೊಳೆ ಯೋಜನೆಯ ಬಂಡವಾಳ ಹೊರಬೀಳಲಿದೆ.   ಲಕ್ಕೇನಹಳ್ಳಿ ಭಾಗದ ಕಾಮಗಾರಿಗಳಲ್ಲಿ ಯಾವುದೇ Third party Quality Control Team ಇಲ್ಲದೆ ನೂರಾರು ಕೋಟಿ ಬಿಲ್ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

    ಮಧುಗಿರಿ ಕಾರ್ಯಪಾಲಕ ಅಭಿಯಂತರರಾದ ಬಸವೇಗೌಡ ರವರು ಕಚೇರಿಯಲ್ಲಿ ಕಾಣಸಿಗುವುದೇ ಅಪರೂಪ,  ಫೋನ್ ಕರೆ ಸ್ವೀಕರಿಸುವುದಿಲ್ಲ ಹೀಗಿರುವಾಗ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ರೈತರ ಸಮಸ್ಯೆ ಅಂತ್ಯಗೊಳಿಸಲು ಇವರಿಂದ ಸಾಧ್ಯವೇ? ಅಂತ ನಾಗರಾಜು ಪ್ರಶ್ನಿಸಿದ್ದಾರೆ.

    ಮುಖ್ಯ ಇಂಜಿನಿಯರ್ ವರದಯ್ಯರನ್ನ ಅಧಿಕಾರಿ ವರ್ಗ ಪರದಾಡುವಂತೆ ಮಾಡಿದ್ದಾರೆ. ಎಲ್ಲೆಲ್ಲೂ ಡಂ ಡಂ ಡಂ ಶಬ್ದ ಕೇಳಿ ಬರುತ್ತಿದ್ದರೂ ಅಧಿಕಾರಿಗಳು  ಕ್ಯಾರೇ, ಅನ್ನುತ್ತಿಲ್ಲ ಕಾಮಗಾರಿ ಓಕೆ. ಪರಿಹಾರ ಬಂದಿಲ್ಲ ಯಾಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

    ರೈತರ ಖಾತೆಗೆ ಹಣ ಬರದೆ ಅವಾರ್ಡ್ ಆಗ್ದೇ ನಿಮಗೆ ಕೆಲಸ ಮಾಡೋ ಅಧಿಕಾರ ಕೊಟ್ಟವರು ಯಾರು?  ಹಾಡ ಹಗಲೇ ಬ್ಲಾಸ್ಟಿಂಗ್ ಮಾಡಲು ಅವಕಾಶ ನೀಡಿದ್ದಾರಾ..? ಎತ್ತಿನಹೊಳೆ ಅಧಿಕಾರಿ AEE ಅಶ್ವತ್ಥ್ ಕುಮಾರ್ EE ಮುರಳಿಧರ್  ಎಂದು ನಾಗರಾಜು ಪ್ರಶ್ನಿಸಿದ್ದಾರೆ.

    ಬ್ಲಾಸ್ಟಿಂಗ್ ನಿಂದಾಗಿ ಗ್ರಾಮಕ್ಕೆ  ದಪ್ಪ ದಪ್ಪ ಕಲ್ಲುಗಳು ಬಿದ್ದಿವೆ. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ.  ನೀಲಗೊಂಡನಹಳ್ಳಿ ಸುತ್ತ ಮುತ್ತಿನ ಗ್ರಾಮಸ್ಥರು  ಆತಂಕದಲ್ಲಿದ್ದಾರೆ.  ಮಧ್ಯಾಹ್ನ ಸಿಡಿಸಿದ ಸಿಡಿ ಮದ್ದು ನೀಲಗೊಂಡನಹಳ್ಳಿ ಅಂಗಡಿ ಸೀಟ್ ಮನೆಗಳಿಗೆ ಸಿಡಿದಿದೆ.  ಸಿಡಿಮದ್ದಿನಿಂದ ಬಿದ್ದ ಕಲ್ಲುಗಳಿಂದ ಕೂದಲು  ಎಳೆಯಲಿ ವೃದ್ಧರು ಸಾರ್ವಜನಿಕರು ಪಾರಾಗಿದ್ದಾರೆ.  ಅತಿಯಾದ ಸ್ಪೋಟಕ ಶಬ್ದದಿಂದ ಮಕ್ಕಳು ಗರ್ಭಿಣಿಯರು ಆತಂಕದಲ್ಲಿದ್ದಾರೆ ಎಂದು ನಾಗರಾಜು ತಿಳಿಸಿದ್ದಾರೆ.

    ಹಲವು ಬಾರಿ AEE ಅಶ್ವತ್ಥ್ ಕುಮಾರ್ ಅವರಿಗೆ ಫೋನ್ ಮಾಡಿದರು ಅವರು ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ.  ರೈತರ ಖಾತೆಗೆ ಪರಿಹಾರದ ಹಣ ಜಮೆಯಾಗದಿದ್ದರೂ ದೌರ್ಜನ್ಯದಿಂದ ಕಾಮಗಾರಿ ಮುಗಿಸಲು ಏಜೆನ್ಸಿಗಳು (ಗುತ್ತಿಗೆದಾರರು ) ಮುಂದಾಗಿದ್ದಾರೆ ಎಂದು  ಅವರು ಆಕ್ರೋಶ ವ್ಯಕ್ತಪಡಿಸಿದರು.

    ಅವಾರ್ಡ್ ಆಗದೆ ಅಕ್ರಮವಾಗಿ ರೈತರ ಜಮೀನಿನಲ್ಲಿ ನಿರ್ಮಿಸಲು ಸಹಕಾರಿ ಆಗಿದ್ದಾರ ಎತ್ತಿನಹೊಳೆ ಅಧಿಕಾರಿಗಳು ಎನ್ನುವ ಅನುಮಾನ ಸೃಷ್ಟಿಯಾಗಿದೆ.  ಮಳೆಯಿಂದ ಕಾಮಗಾರಿಯ ಗುಣಮುಟ್ಟ ಅನಾವರಣವಾಗಿದೆ.  ಕಾಮಗಾರಿ ಪ್ರಗತಿಯಂತದಲ್ಲಿರುವಾಗಲೇ ಹಲವು ಕಡೆ ಕುಸಿತವಾಗಿದೆ ಎಂದು ಅವರು ಹೇಳಿದರು.

    ಮುಖ್ಯ ಇಂಜಿನಿಯರ್ ವರದಯ್ಯ, ಎಇಇ,ಇಇ, ಸೈಟ್ ಗೆ ಬಾರದ ಹಿನ್ನೆಲೆ ಅಧಿಕಾರಿಗಳಿಗೆ ಸುಗಮ ದಾರಿ ಸಿಕ್ಕಿದಂತಾಗಿದೆ.  ಕಳಪೆ ಕಾಮಗಾರಿ ಕೇಂದ್ರ ಸಂಸ್ಥೆಗಳಿಂದ ತನಿಖೆ ಆಗಬೇಕಾಗಿದೆ. ದಾಖಲೆಗಳೊಂದಿಗೆ ಈ ಬಗ್ಗೆ ದೂರು ನೀಡುವುದಾಗಿ ಸಾಮಾಜಿಕ ಕಾರ್ಯಕರ್ತ ಜಟ್ಟಿ ಅಗ್ರಹಾರ ನಾಗರಾಜು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.