nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

    October 15, 2026

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026
    Facebook Twitter Instagram
    ಟ್ರೆಂಡಿಂಗ್
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೀಪಾವಳಿ: ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು: ಅಶ್ವಿಜ
    ರಾಜ್ಯ ಸುದ್ದಿ October 31, 2024

    ದೀಪಾವಳಿ: ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು: ಅಶ್ವಿಜ

    By adminOctober 31, 2024No Comments1 Min Read
    green firecrackers

    ತುಮಕೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲು/ಸಿಡಿಸಲು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಹಸಿರು ಪಟಾಕಿಯ ಚಿಹ್ನೆ. ಕ್ಯೂಆರ್ ಕೋಡ್ ಇರುವಂತಹ ಪಟಾಕಿಗಳನ್ನು ಮಾತ್ರ ಬಳಸಬೇಕು. ನಗರದ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸೇರಿದಂತೆ ಯಾವುದೇ ನಿಷೇಧಿತ ಪ್ರದೇಶಗಲ್ಲಿ ಪಟಾಕಿಗಳನ್ನು ಸಿಡಿಸಬಾರದು ಎಂದು ತಿಳಿಸಿದ್ದಾರೆ.

    ಪಟಾಕಿ ಬಳಸುವ ಸಂದರ್ಭದಲ್ಲಿ ಇಯರ್ ಪ್ಲಗ್/ಗಾಗಲ್ಸ್(Ear plug/Goggles)ನಂತಹ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಸಿಡಿಸಿದ ನಂತರ ಉಂಟಾದ ತ್ಯಾಜ್ಯವನ್ನು ಪಾಲಿಕೆ ವಾಹನಗಳಿಗೆ ಕಸ ವಿಂಗಡಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

    October 15, 2026

    ತುಮಕೂರು: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದ ಕಿತ್ತೂರು…

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.