nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿಯಲ್ಲಿ 69ನೆಯ ಕನ್ನಡರಾಜ್ಯೋತ್ಸವ ಆಚರಣೆ
    ರಾಜ್ಯ ಸುದ್ದಿ November 4, 2024

    ತುಮಕೂರು ವಿವಿಯಲ್ಲಿ 69ನೆಯ ಕನ್ನಡರಾಜ್ಯೋತ್ಸವ ಆಚರಣೆ

    By adminNovember 4, 2024No Comments1 Min Read
    thumakur

    ತುಮಕೂರು: ರಾಷ್ರೀಯ ಹಾಗೂ ರಾಜ್ಯಹಬ್ಬಗಳ ಆಚರಣೆಯ ದಿನಗಳನ್ನುರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯವು ಆಯೋಜಿಸಿದ್ದ 69ನೆಯ ಕನ್ನಡರಾಜ್ಯೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆ ಆಡಳಿತ ಭಾಷೆಯಾಗಬೇಕು.‘ಕನ್ನಡ ಮಾತನಾಡಿ, ಕನ್ನಡದಲ್ಲೇ ವ್ಯವಹರಿಸಿ’ಎಂದುಕಡ್ಡಾಯ ಮಾಡುವ ಕಾಲದಲ್ಲಿ ನಾವಿರುವುದು ಬೇಸರದ ಸಂಗತಿ,ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದರು.


    Provided by
    Provided by

    ಒತ್ತಾಯಪೂರ್ವಕವಾಗಿಯಾವುದೇ ಭಾಷೆಯನ್ನುಯಾರ ಮೇಲೂ ಹೇರುವ ಬದಲು,ಕನ್ನಡದ ನೆಲ, ಜಲ, ಗಾಳಿಯ ಮಹತ್ವ ತಿಳಿದು, ಭಾಷೆಯನ್ನು ಬಳಸಿ, ಉಳಿಸಿದರೆ ಅವರೂ ಕನ್ನಡತಾಯಿಯ ಮಕ್ಕಳು.ಕರ್ನಾಟಕದಗಡಿ ಭಾಗಗಳಲ್ಲಿ ಕನ್ನಡ ಭಾಷೆ ಮಾಯವಾಗುತ್ತಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

    ವಿವಿ ಕುಲಸಚಿವೆ ನಾಹಿದಾ ಜಮ್ ಜಮ್, ರಾಷ್ರೀಯ ಹಬ್ಬಗಳ ಆಚರಣೆ ಸಂಯೋಜಕ ಡಾ.ಎ.ಎಂ.ಮಂಜುನಾಥ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಯ ಬೋಧಕ–ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.