nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.7ರಿಂದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
    ತುಮಕೂರು November 6, 2024

    ನ.7ರಿಂದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

    By adminNovember 6, 2024No Comments1 Min Read
    Athletics Games

    ತುಮಕೂರು: ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 7 ರಿಂದ 10ರವರೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಕ್ರೀಡಾಕೂಟದಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಿಂದ 19 ವರ್ಷದೊಳಗಿನ 3000 ವಿದ್ಯಾರ್ಥಿಗಳು ರಾಜ್ಯದ ವಿವಿಧ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಲಿದ್ದಾರೆ. ಕ್ರೀಡಾಕೂಟದ ನಿರ್ಣಾಯಕರಾಗಿ 100 ಅಥ್ಲೆಟಿಕ್ಸ್ ಪರಿಣಿತ ತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


    Provided by
    Provided by

    ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 7ರಂದು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಉದ್ಘಾಟನೆ ನಂತರ 1,500 ಮೀಟರ್ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ನವೆಂಬರ್ 9ರ ಬೆಳಿಗ್ಗೆ 6 ಗಂಟೆಗೆ ನಗರದ ಹೊರವಲಯದ ಊರ್ಡಿಗೆರೆ ರಸ್ತೆ ಸಿದ್ದಗಂಗಾ ಕ್ರಾಸ್ ನಿಂದ ಬಾಲಕಿಯರಿಗೆ 4 ಕಿ.ಮೀ. ಮತ್ತು ಬಾಲಕರಿಗೆ 6 ಕಿಮೀ ಕಂಟ್ರಿ (ಗುಡ್ಡಗಾಡು ಓಟ) ಸ್ಪರ್ಧೆ ನಡೆಯಲಿದೆ.

    ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬಾಲಕಿಯರಿಗೆ ಹಾಗೂ ಚೈತನ್ಯ ಪದವಿಪೂರ್ವ ಕಾಲೇಜು, ಮಹೇಶ್ ಪದವಿ ಪೂರ್ವ ಕಾಲೇಜು, ಸರ್ವೋದಯ ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪದವಿಪೂರ್ವ ಕಾಲೇಜು, ಸಿದ್ದಗಂಗಾ ಮಹಿಳಾ ಪದವಿಪೂರ್ವ ಕಾಲೇಜು, ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಬಾಲಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಕೂಟದ ಸಂದರ್ಭದಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಆರೋಗ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರೀಡಾ ಶಾಖೆ ಸಂಚಾಲಕ ಟಿ.ಆರ್. ಬಸವರಾಜು, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಹಾಲಿಂಗೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.