nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು 12 ಕಡೆ ಪಿಂಚಣಿ ಅದಾಲತ್
    ತುಮಕೂರು November 7, 2024

    ಇಂದು 12 ಕಡೆ ಪಿಂಚಣಿ ಅದಾಲತ್

    By adminNovember 7, 2024No Comments1 Min Read
    pension adalat

    ತುಮಕೂರು:  ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 8ರಂದು ಜಿಲ್ಲೆಯ 12 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಈ ಅದಾಲತ್‌ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.

    ನವೆಂಬರ್ 8ರಂದು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಅಗ್ರಹಾರ; ತುರುವೇಕೆರೆ ತಾಲ್ಲೂಕಿನ ಸಂಪಿಗೆ; ತಿಪಟೂರು ತಾಲೂಕಿನ ತಡಸೂರು; ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ; ತುಮಕೂರು ತಾಲೂಕಿನ ಕೆಸರುಮಡು ಹಾಗೂ ಹಿರೇಹಳ್ಳಿ; ಕುಣಿಗಲ್ ತಾಲೂಕಿನ ಕಿತ್ನಾಮಂಗಲ ಹಾಗೂ ತಾವರೆಕೆರೆ; ಕೊರಟಗೆರೆ ತಾಲೂಕಿನ ಬುಕ್ಕಪಟ್ಟಣ; ಪಾವಗಡ ತಾಲ್ಲೂಕಿನ ತಿರುಮಣಿ; ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಹಾಗೂ ಬೆಲವತ್ತ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಬೀದರ್: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರನ್ನು…

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.