ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಯಾಂಡಲ್ ವುಡ್ ನಲ್ಲಿ ಖ್ಯಾತ ಪೋಷಕ ನಟರಾಗಿರುವ ಹರೀಶ್ ರಾಯ್ ಅವರು ಹಲವಾರು ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ಥೈರಾಯ್ಡ್ ಕ್ಯಾನ್ಸರ್ ನಟ ಹರೀಶ್ ರಾಯ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಡದ ಖ್ಯಾತ ಖಳ ನಟರಾಗಿ, ಪೋಷಕ ನಟರಾಗಿ ಹರೀಶ್ ರಾಯ್ ಜನಪ್ರಿಯರಾಗಿದ್ದಾರೆ. ಅವರ ಅನಾರೋಗ್ಯ ಅಭಿಮಾನಿಗಳಿಗೆ ಆತಂಕವನ್ನುಂಟು ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296