ತುಮಕೂರು: ಬಂಜಾರ ಭವನದಲ್ಲಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಲಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕಲಾ ಮೇಳ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ.ರಮೇಶ್ ನಾಯ್ಕ್, ಬಂಜಾರ ಸಮುದಾಯದ ಆಚಾರ-ವಿಚಾರ ನಡೆ-ನುಡಿ ಉಡುಗೆ-ತೊಡುಗೆಗಳು ಬೇರೊಂದು ಸಮಾಜಕ್ಕಿಂತ ಯಾವುದಕ್ಕೂ ಕಡಿಮೆಯಿಲ್ಲ ಹೇಳಿದರು.
ಕಾರ್ಯಕ್ರಮದಲ್ಲಿ ಲೋಹಿತಬಾಯಿ ಗುರುನಾಥ್ ನಾಯ್ಕ್, ಮೋಹನ್ ಕುಮಾರ್ ಸೇರಿದಂತೆ ಬೇರೆ ಜಿಲ್ಲೆಯ ತೀರ್ಪುಗಾರರು, ಹಲವಾರು ತಾಲ್ಲೂಕು ಮಟ್ಟದ ಕಲಾವಿದರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy