ತಿಪಟೂರು: ಶುಂಠಿ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ತಡರಾತ್ರಿ 10 ಗಂಟೆಯ ವೇಳೆಗೆ ಇಲ್ಲಿನ ತಡಸೂರು ಗೇಟ್ ಬಳಿ ನಡೆದಿದೆ.
ಹಾಸನ ಮಾರ್ಗವಾಗಿ ಬರುತ್ತಿದ್ದ ಲಾರಿ ತಡಸೂರು ಗೇಟ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಲಾರಿ ನೆಲಕ್ಕುಳಿದ ಪರಿಣಾಮ ಲಾರಿಯಲ್ಲಿದ್ದ ಶುಂಠಿ ನೆಲಕ್ಕೆ ಉರುಳಿದೆ. ಅಕ್ಕಪಕ್ಕದಲ್ಲಿ ಯಾವುದೇ ವಾಹನಗಳು ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದಂತಾಗಿದೆ.
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy