nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 24 ಗಂಟೆಯೊಳಗೆ ಕೈಸೇರಲಿದೆ ಕೊರೊನಾ ರಿಪೋರ್ಟ್: ಗೌರವ್ ಗುಪ್ತಾ
    ರಾಜ್ಯ ಸುದ್ದಿ January 21, 2022

    24 ಗಂಟೆಯೊಳಗೆ ಕೈಸೇರಲಿದೆ ಕೊರೊನಾ ರಿಪೋರ್ಟ್: ಗೌರವ್ ಗುಪ್ತಾ

    By adminJanuary 21, 2022No Comments1 Min Read
    gowrav guptha

    ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂ ದ ಕೊರೊನಾ ತಪಾಸಣೆ ನಡೆಸಿದ ಕೇವಲ 24 ಗಂಟೆಯೊಳಗೆ ತಪಾಸಣಾ ವರದಿ ಕೈಸೇರುವಂತೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ ಗುಪ್ತಾ ಇಂದಿಲ್ಲಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಪಾಸಣೆಗೆ 318 ಟ್ರಯಾಜನ್ ಟೀಮ್‍ ಗಳನ್ನು ರಚಿಸಲಾಗಿದೆ. ತಂಡದಲ್ಲಿ 3,000ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ವಿವರಣೆ ನೀಡಿದರು.


    Provided by
    Provided by

    ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿರುವುದರಿಂದ ನಾವು ಸೋಂಕು ತಡೆಗಟ್ಟಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

    ನಗರದಲ್ಲಿ ಮೊಬೈಲ್ ಟೆಸ್ಟಿಂಗ್ ಹಾಗೂ ಮೊಬೈಲ್ ಟ್ರಯಾಜನ್ ಸೆಂಟರ್ ವ್ಯವಸ್ಥೆ ಮಾಡಲಾಗಿದೆ. ತಪಾಸಣೆ ನಡೆಸಿದ 24 ಗಂಟೆಯೊಳಗೆ ವರದಿ ನಮ್ಮ ಕೈ ಸೇರಲಿದೆ ಎಂದು ಗೌರವ್ ಗುಪ್ತಾ ತಿಳಿಸಿದರು.

    ಸೋಂಕಿತರಿಗೆ ಹಾಸಿಗೆ ಬೇಡಿಕೆ ಈಗಲೂ ಇದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿಯ ಟ್ರಯಾಜನ್ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅಗತ್ಯವಿರುವವರಿಗೆ ನಾವೇ ಹಾಸಿಗೆ ವ್ಯವಸ್ಥೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ಹೀಗಾಗಿ ಹಾಸಿಗೆ ಅವಶ್ಯಕತೆ ಇರುವವರಿಗೆ ಈ ಭಾರಿ ಯಾವುದೇ ರೀತಿಯ ತೊಂದರೆ ಎದುರಾಗುವುದಿಲ್ಲ ಎಂದು ಅವರು ಭರವಸೆ ನೀಡಿದರು. ನಮ್ಮಲ್ಲಿ ಕೊರೊನಾ ಡೆತ್ ರೇಟ್ ಕೂಡ ಕಡಿಮೆಯಾಗುತ್ತಿರುವುದು ಸಮಾಧಾನಕರ ವಿಷಯ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಪಪಡಿಸಿದರು.

    ಒಂದು ವೇಳೆ ಯಾರಾದರೂ ಅಪಘಾತದಲ್ಲಿ ಮೃತಪಟ್ಟರು ಅಂತಹ ವ್ಯಕ್ತಿಗಳ ಮೃತದೇಹವನ್ನು ಕೊರೊನಾ ತಪಾಸಣೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ಸೋಂಕು ತಗುಲಿದ್ದರೆ ಅವರದ್ದು ಕೊರೊನಾ ಡೆತ್ ಎಂದು ಪರಿಗಣಿಸಲಾಗುವುದು ಎಂದರು.

    ಸೋಂಕು ಹೆಚ್ಚಳಗೊಳ್ಳುತ್ತಿರುವುದನ್ನು ಮನಗಂಡು ಸರ್ಕಾರ ನಾಳೆ ಮಹತ್ವದ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಲಿದೆ. ಸರ್ಕಾರ ನೀಡುವ ಸೂಚನೆಯನ್ನು ಚಾಚೂತಪ್ಪದೆ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

    ವರದಿ : ಆಂಟೋನಿ ಬೇಗೂರು

    admin
    • Website

    Related Posts

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.