nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿಯ ನಂತರ ಸಾವು ದೃಢಪಡಿಸಲು ಪ್ರಮುಖ ಆರೋಪಿ  ಮಾಡಿದ್ದೇನು?
    ರಾಷ್ಟ್ರೀಯ ಸುದ್ದಿ November 14, 2024

    ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿಯ ನಂತರ ಸಾವು ದೃಢಪಡಿಸಲು ಪ್ರಮುಖ ಆರೋಪಿ  ಮಾಡಿದ್ದೇನು?

    By adminNovember 14, 2024No Comments1 Min Read
    baba siddiq

    ನವದೆಹಲಿ: ಎನ್ ಸಿಪಿ ಹಿರಿಯ ಮುಖಂಡ ಬಾಬಾ ಸಿದ್ದಿಕಿ ಹತ್ಯೆಯ ಪ್ರಮುಖ ಆರೋಪಿ ಕುಮಾರ್ ಗೌತಮ್, ಬಾಬಾ ಸಿದ್ದಿಕಿ ಮೇಲೆ ಗುಂಡು ಹಾರಿಸಿದ ಬಳಿಕ, ದಾಳಿಯಲ್ಲಿ ಸಿದ್ದಿಕಿ ಬದುಕಿದ್ದಾರಾ, ಅಥವಾ ಸಾವಿಗೀಡಾಗಿದ್ದಾರಾ ಎಂದು ದೃಢಪಡಿಸಿಕೊಳ್ಳಲು  ಆಸ್ಪತ್ರೆಯ ಹೊರಗೆ ನಿಂತಿದ್ದ ಎನ್ನುವುದನ್ನು ಇದೀಗ ಆರೋಪಿಯೇ ಬಹಿರಂಗಪಡಿಸಿದ್ದಾನೆ.

    ಗುಂಡಿನ ದಾಳಿಯ ನಂತರ, ತಾನು ಬೇಗನೆ ತನ್ನ ಅಂಗಿಯನ್ನು ಬದಲಾಯಿಸಿ ಆಸ್ಪತ್ರೆಯ ಹೊರಗೆ ಜನಸಮೂಹದ ನಡುವೆ 30 ನಿಮಿಷಗಳ ಕಾಲ ನಿಂತಿದ್ದೆ ಎಂದಿರುವ  ಶೂಟರ್, ಬಾಬಾ ಸಿದ್ದಿಕಿಯ ಮೇಲೆ ದಾಳಿಯ ನಂತರ ಲೀಲಾವತಿ ಆಸ್ಪತ್ರೆಯ ಹೊರಗೆ ನಿಂತಿದ್ದಾಗಿ ಹೇಳಿಕೊಂಡಿದ್ದಾನೆ.

    ಸಿದ್ದಿಕಿಯ ಸ್ಥಿತಿ ಗಂಭೀರವಾಗಿದೆ ಎನ್ನುವುದು ತಿಳಿಯುತ್ತಿದ್ದಂತೆಯೇ  ಸ್ಥಳದಿಂದ ತೆರಳಿದ್ದನಂತೆ.

    ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಮೂವರು ದುಷ್ಕರ್ಮಿಗಳು  ಬಾಬಾ ಸಿದ್ದಿಕಿಯನ್ನು ಗುಂಡಿಕ್ಕಿ ಕೊಂದಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.