nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೂರದ ಬ್ಯಾಂಕ್ ಖಾತೆಗೆ ವೃದ್ಧಾಪ್ಯ ವೇತನ ಜಮಾ: ಕಣ್ಣು ಕಾಣದ ವೃದ್ಧನ ಒದ್ದಾಟ ಕೇಳುವವರು ಯಾರು?
    ಮಧುಗಿರಿ November 17, 2024

    ದೂರದ ಬ್ಯಾಂಕ್ ಖಾತೆಗೆ ವೃದ್ಧಾಪ್ಯ ವೇತನ ಜಮಾ: ಕಣ್ಣು ಕಾಣದ ವೃದ್ಧನ ಒದ್ದಾಟ ಕೇಳುವವರು ಯಾರು?

    By adminNovember 17, 2024No Comments1 Min Read
    kariyappa

    ಮಧುಗಿರಿ:  ನನಗೆ ಕಣ್ಣು ಕಾಣಿಸುವುದಿಲ್ಲ, ಹೆಂಡತಿ ಮಕ್ಕಳು ಯಾರೂ ಇಲ್ಲ, ವೃದ್ಧಾಪ್ಯ ವೇತನದಿಂದ ನಾನು ಜೀವನ ಸಾಗಿಸುತ್ತಿದ್ದೇನೆ. ಆದರೆ, ಹಿಂದೆ ಅಂಚೆ ಇಲಾಖೆ ಕಚೇರಿ ಅಕೌಂಟ್ ಗೆ ನನಗೆ ವೃದ್ಧಾಪ್ಯ ವೇತನ ಬರುತ್ತಿತ್ತು. ಆದರೆ ಈಗ ಕರ್ನಾಟಕ ಗ್ರಾಮೀಣ ಬ್ಯಾಂಕ್  ಖಾತೆಗೆ ಹಣ ವರ್ಗಾಯಿಸುತ್ತಿರುವುದರಿಂದ ನನಗೆ ಸಮಸ್ಯೆಯಾಗಿದೆ ಎಂದು ವೃದ್ಧರೊಬ್ಬರು  ಅಳಲು ತೋಡಿಕೊಂಡಿದ್ದಾರೆ.

    ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ನೇರಳೇಕೆರೆ ಗ್ರಾಮದ ನಿವಾಸಿಯಾಗಿರುವ ಕರಿಯಪ್ಪನವರು ಇದೀಗ ತಮಗೆ ನೇರಳೇಕೆರೆ ಅಂಚೆ ಇಲಾಖೆಯ ಖಾತೆಗೆ ವೃದ್ಧಾಪ್ಯ ವೇತನವನ್ನು ಜಮಾ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಹಿಂದಿನಿಂದಲೂ ಅಂಚೆಕಚೇರಿ ಖಾತೆಗೆ ಹಣ ಬರುತ್ತಿತ್ತು. ಆದರೆ ಈಗ ಅದನ್ನು ಕೈಮರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ವರ್ಗಾಯಿಸಲಾಗುತ್ತಿದೆ.  ಹಾಗಾಗಿ ವೃದ್ಧಾಪ್ಯ ವೇತನವನ್ನು ಪಡೆದುಕೊಳ್ಳಲು ಕಷ್ಟಕರವಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಸರ್ಕಾರ ಅಂಗವಿಕಲರಿಗೆ, ವೃದ್ಧರಿಗೆ ಸ್ಥಳೀಯವಾಗಿಯೇ  ವೃದ್ಧಾಪ್ಯ ವೇತನ ದೊರೆಯುವಂತೆ ಮಾಡಬೇಕು. ವೃದ್ಧರನ್ನ ಅಲೆದಾಡಿಸದೇ ವೃದ್ಧಾಪ್ಯ ವೇತನ ಅವರ ಕೈಗೆ ಸಿಗುವಂತೆ ಕ್ರಮವಹಿಸಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.