nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮ ಯಶಸ್ವಿ
    ತುಮಕೂರು November 18, 2024

    “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮ ಯಶಸ್ವಿ

    By adminNovember 18, 2024No Comments1 Min Read
    hostel

    ತುಮಕೂರು:  ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರ/ ಆಶ್ರಮ ಶಾಲೆಗಳ ನಿರ್ವಹಣೆ ಕುರಿತು ಪರಿಶೀಲಿಸಲು ಹಮ್ಮಿಕೊಂಡಿದ್ದ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇಲಾಖಾಯುಕ್ತರು ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿ/ ಸಿಬ್ಬಂದಿ ಪ್ರತಿ ಮಾಹೆಯ 3ನೇ ಶನಿವಾರದಂದು ನಿಗದಿತ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ನೀಡಿದ್ದ ನಿರ್ದೇಶನದಂತೆ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


    Provided by

    ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಇಲಾಖೆಯಿಂದ ನಡೆಸಲಾಗುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಭೇಟಿ ಸಂದರ್ಭದಲ್ಲಿ ಸಮಗ್ರ ತಪಾಸಣೆ ನಡೆಸಿ 126 ಅಂಶಗಳನ್ನೊಳಗೊಂಡ ತಪಾಸಣಾ ನಮೂನೆಯನ್ನು ಭರ್ತಿ ಮಾಡಿ ಸಮಗ್ರ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ.

    “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಹಿಂದುಳಿದ ವರ್ಗಗಳ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆ ಮತ್ತು ಇತರೆ ಮೂಲಭೂತ ಸೌಕರ್ಯ ಒದಗಿಸವ ಕಡೆಗೆ ಆದ್ಯತೆ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025

    ತುಮಕೂರು: ದಾವಣಗೆರೆ ಪಿಎಸ್‍ ಐ ತುಮಕೂರು ನಗರದ ಹೊಟೇಲ್ ವೊಂದರಲ್ಲಿ ನೇಣಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ನಾಗರಾಜಪ್ಪ (45) ನೇಣಿಗೆ…

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025

    ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.