ತುಮಕೂರು: ಬೆವಿಕಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಗೋಪುರ ನಿರ್ಮಾಣ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 25 ಮತ್ತು 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಟನಹಳ್ಳಿ, ಮರಾಠಿ ಪಾಳ್ಯ, ಚಿಂದಿಗೆರೆ, ಎಂ.ಎಂ.ಎ.ಕಾವಲ್, ತಾಳೆಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಇರಕಸಂದ್ರ, ಚೇಳೂರು ಟೌನ್, ಜಾಲಗುಣಿ, ಅರಿವೇಸಂದ್ರ, ನಿಂಬೆಕಟ್ಟೆ, ಮಾದೇನಹಳ್ಳಿ, ಇಡಕನಹಳ್ಳಿ, ಸಿ.ಅರಿವೇಸಂದ್ರ, ವಾಟರ್ ಸಪ್ಲೈ ಫೀಡರ್, ನಲ್ಲೂರು, ಕೊಡಿಯಾಲ, ಹೊಸಕೆರೆ, ಹಾಗಲವಾಡಿ, ಅಳಿಲಘಟ್ಟ, ಹೂವಿನಕಟ್ಟೆ, ಮಂಚಲದೊರೆ, ಕಾಳಿಂಗನಹಳ್ಳಿ, ಸೋಮಲಾಪುರ, ಬೋಗಸಂದ್ರ, ಬೆಟ್ಟದಹಳ್ಳಿ, ಹೊಸಹಳ್ಳಿ, ಬಂಡನಹಳ್ಳಿ, ಶಿವಪುರ, ಗಣೇಶಪುರ, ಕಳ್ಳನಹಳ್ಳಿ, ಮತ್ತಿಕೆರೆ, ಕುರೇಹಳ್ಳಿ, ಗುಡ್ಡೇನಹಳ್ಳಿ, ಗೊಲ್ಲಹಳ್ಳಿ, ಕುರಿಕೆಂಪನಹಳ್ಳಿ, ನೆಲಹಾಳ್, ಮಜ್ಜಿಗೆ ಕೆಂಪನಹಳ್ಳಿ, ಮುದ್ದೇನಹಳ್ಳಿ, ಲಿಂಗನಹಳ್ಳಿ, ಚನ್ನೇನಹಳ್ಳಿ, ಮಶಣಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q