ಬೀದರ್: ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ತಸ್ಲಿಮ್ ಸುಲ್ತಾನಾರವರು Embassy Public School ಮಕ್ಕಳನ್ನು ಠಾಣೆಗೆ ಕರೆಸಿ ಮಕ್ಕಳ ಸಂಬಂಧಿತ ಕಾನೂನುಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಮಕ್ಕಳ ಸಹಾಯವಾಣಿಗಳ ಬಳಕೆ, ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮೊದಲಾದ ವಿಚಾರಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296