nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026
    Facebook Twitter Instagram
    ಟ್ರೆಂಡಿಂಗ್
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು November 23, 2024

    ಹೈನುಗಾರಿಕೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ

    By adminNovember 23, 2024No Comments1 Min Read
    hainugarike

    ತುಮಕೂರು: ರುಡ್ ಸೆಟ್ ಸಂಸ್ಥೆಯು ಡಿಸೆಂಬರ್ ಎರಡನೇ ವಾರದಲ್ಲಿ ಹಸು ಸಾಕಾಣಿಕೆ(ಹೈನುಗಾರಿಕೆ) ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿದಾರರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
    ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.


    Provided by
    Provided by

    ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು : ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಸಿದ್ದರಬೆಟ್ಟವು ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ಇತಿಹಾಸವನ್ನು…

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.