nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ

    February 15, 2026

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.24ರಂದು ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ
    ತುಮಕೂರು November 23, 2024

    ನ.24ರಂದು ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ

    By adminNovember 23, 2024No Comments1 Min Read
    sports

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

    ಕ್ರೀಡಾಕೂಟದ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಕ್ರೀಡಾಜ್ಯೋತಿಯ ಭವ್ಯ ಮೆರವಣಿಗೆ ನಡೆಯಲಿದೆ. ರಾಜ್ಯ ಜಲಶಕ್ತಿ ಹಾಗೂ ರೈಲ್ವೆ ಖಾತೆ ಕೇಂದ್ರ ಸಚಿವರು ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.


    Provided by
    Provided by

    ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಾಧಕರನ್ನು ಸನ್ಮಾನಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆವಹಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

    ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಕ್ರಿಕೆಟ್ ಆಟಗಾರರು ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ದೊಡ್ಡಗಣೇಶ್, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ

    February 15, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ

    February 15, 2026

    ತುಮಕೂರು: ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಗೂಳೂರು ಹೋಬಳಿಗೆ ಸೇರಿದ ಹೆತ್ತೇನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಬಂಗಾರದ ಚೆಲುವೆ, ಭವರೋಗವೈದ್ಯೆ ಮಕ್ಕಳ…

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.