nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ತಿಕ ಮಾಸ ಪೂಜೆಗೆ ಸಿದ್ಧತೆ: ಬಸವನಗುಡಿ ಕಡಲೆಕಾಯಿ ಪರಿಷೆಗೆ ಜನಸಾಗರ
    ರಾಜ್ಯ ಸುದ್ದಿ November 24, 2024

    ಕಾರ್ತಿಕ ಮಾಸ ಪೂಜೆಗೆ ಸಿದ್ಧತೆ: ಬಸವನಗುಡಿ ಕಡಲೆಕಾಯಿ ಪರಿಷೆಗೆ ಜನಸಾಗರ

    By adminNovember 24, 2024No Comments1 Min Read
    kadale parishe

    ಬೆಂಗಳೂರು: ಕಾರ್ತಿಕ ಮಾಸದ ಕಡೆ ಸೋಮವಾರದ ಅಂಗವಾಗಿ ವಿವಿಧ ಶಿವನ ದೇವಾಲಯಗಳಲ್ಲಿ ದೀಪೋತ್ಸವ ಹಾಗೂ ವಿಶೇಷ ಪೂಜಾ ಮಹೋತ್ಸವ ನಡೆಯಲಿದೆ.
    ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ನಂಜನಗೂಡಿನ ನಂಜುಂಡೇಶ್ವರ, ಯಡಿಯೂರು ಸಿದ್ದಲಿಂಗೇಶ್ವರ, ಬೆಂಗಳೂರಿನ ಗವಿಗಂಗಾಧರೇಶ್ವರ, ಕಾಡುಮಲ್ಲೇಶ್ವರ, ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಹೊಳೆನಂಜುಂಡೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ದೀಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

    ಈ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಐತಿಹಾಸಿಕ ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಿದ್ಯುತ್ ದೀಪಾಲಂಕಾರಗಳಿಂದ ಜಘಮಘಿಸುತ್ತಿದೆ.ನಾಳೆಯಿಂದ ಪರಿಷೆ ಪ್ರಾರಂಭವಾಗಲಿದೆ. ಆದರೆ ಎರಡು ದಿನಕ್ಕೂ ಮುಂಚಿತವಾಗಿಯೇ ಜಾತ್ರೆ ಜೋರಾಗಿ ನಡೆಯುತ್ತಿದೆ.


    Provided by
    Provided by

    ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್ರಾಕ್, ಬುಲ್ ಟೆಂಪಲ್ ರಸ್ತೆ, ದೊಡ್ಡಗಣಪತಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ರಸ್ತೆಗಳ ಬದಿಗಳಲ್ಲಿ ರಾಶಿರಾಶಿ ಕಡಲೆಕಾಯಿ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ಇತರೆ ಸಾಮಗ್ರಿಗಳ ವ್ಯಾಪಾರ ಜೋರಾಗಿದೆ.
    ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಪರಿಷೆಯ ಸಡಗರ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ.

    ಬರೀ ಕಡಲೆಕಾಯಿ ಮಾತ್ರವಲ್ಲದೆ, ಬಣ್ಣ ಬಣ್ಣದ ಆಟಿಕೆಗಳು, ಬಲೂನ್ಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ಸಾಮಗ್ರಿಗಳು ಮಕ್ಕಳು ಮತ್ತು ಮಹಿಳೆಯರನ್ನು ತನ್ನತ್ತ ಆಕರ್ಷಿಸುತ್ತಿದ್ದರೆ, ವೈವಿಧ್ಯಮಯ ತಿನಿಸುಗಳು ಜನರ ಬಾಯಿಗೆ ರುಚಿ ನೀಡುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.