nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
    ತುಮಕೂರು November 26, 2024

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

    By adminNovember 26, 2024No Comments1 Min Read
    ambedkar

    ತುಮಕೂರು:  ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎನ್.ಗಂಗಾಧರಯ್ಯ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ 75ನೇ ವರ್ಷದ ಸಂವಿಧಾನ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆಯನ್ನು ವಾಚನ ಮಾಡುವ ಮೂಲಕ ಉದ್ಘಾಟಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಅವರು ಮಾತನಾಡಿ,  ಪ್ರತಿಯೊಬ್ಬ ನಾಗರಿಕರು ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ರಕ್ಷಣೆಗೆ ಸಂವಿಧಾನ ತನ್ನದೇ ಆದ ಪಾತ್ರವನ್ನು ವಹಿಸುತ್ತಿದೆ ಎಂದರು.


    Provided by
    Provided by

    ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿದ್ದರಾಜು ಕೆ. ಎಸ್.ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವಿಸಬೇಕು, ಸಂವಿಧಾನವನ್ನು ಗೌರವಿಸದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸುವುದರ ಬದಲು ಅಶಾಂತಿ ಸೃಷ್ಟಿಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಪಾಲಿಸಬೇಕೆಂದರು.

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತುಮಕೂರಿನ ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಯ್ಯ.ಎಂ ಅವರು ಮಾತನಾಡಿ, ಸಂವಿಧಾನವನ್ನ ರಚಿಸುವಂತಹ ಸಂದರ್ಭದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ರವರು ಎದುರಿಸಿದ ಸವಾಲುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದ್ದರು.

    ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಂಗಸ್ವಾಮಿ ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.

    ವರದಿ : ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.