nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿನ್ ವೀರಾಭಿಮಾನಿಯನ್ನ ಕಾಲಿನಲ್ಲಿ ಒದ್ದ ಪೊಲೀಸರು
    ರಾಷ್ಟ್ರೀಯ ಸುದ್ದಿ January 23, 2022

    ಸಚಿನ್ ವೀರಾಭಿಮಾನಿಯನ್ನ ಕಾಲಿನಲ್ಲಿ ಒದ್ದ ಪೊಲೀಸರು

    By adminJanuary 23, 2022No Comments1 Min Read
    sudheer kumar

    ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿ ಸುಧೀರ್ ಕುಮಾರ್ ಚೌಧರಿ ಯಾರಿಗೆ ಗೊತ್ತಿಲ್ಲ ಹೇಳಿ. ಸಚಿನ್ ನಿವೃತ್ತಿಯಾಗುವವರೆಗೂ ಟೀಂ ಇಂಡಿಯಾ ಆಡುವ ಪ್ರತಿಯೊಂದು ಪಂದ್ಯದಲ್ಲೂ ಸುಧೀರ್ ಸ್ಟ್ಯಾಂಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ದೇಶ – ವಿದೇಶ ಎಂಬ ಬೇಧವಿಲ್ಲದೇ ಸಚಿನ್ ಬ್ಯಾಟಿಂಗ್ ನೋಡುಲು ಆಸ್ತಿಗಳನ್ನ ಮಾರಿಕೊಂಡು  ಸುಧೀರ್ ಮೈದಾನಕ್ಕೆ ಬರುತ್ತಿದ್ದರು.  ಕೆಲವು ಸಂದರ್ಭಗಳಲ್ಲಿ, ಬಿಸಿಸಿಐ  ಸುಧೀರ್ ಗೆ ಪಂದ್ಯಗಳನ್ನು ವೀಕ್ಷಿಸಲು ವಿಶೇಷ ರಿಯಾಯಿತಿಗಳನ್ನು  ನೀಡಿದ ಉದಾಹರಣೆಗಳು ಕೂಡ ಇವೆ.

    ಇತ್ತ ಸಚಿನ್ ಕೂಡ ಸುಧೀರ್ ಬಗ್ಗೆ ತುಂಬಾ ಗೌರವ ಹೊಂದಿದ್ದರು. ಅನೇಕ ಸಂದರ್ಭಗಳಲ್ಲಿ ಅವರನ್ನು ಗೌರವಿಸುವುದರ ಜೊತೆಗೆ ಅವರ ಅಗತ್ಯಗಳನ್ನು ಪೂರೈಸಿದ್ದರು. ವಿದೇಶದಲ್ಲಿ ನಡೆಯುವ ಪಂದ್ಯಾವಳಿ ವೀಕ್ಷಿಸಲು ಬರುವ ಸುಧೀರ್ ಖರ್ಚುವೆಚ್ಚಗಳನ್ನ ಸಚಿನ್ ಭರಿಸಿದ್ದಾರೆ.ಸಚಿನ್ ಅವರನ್ನು ದೇವರ ಸಮಾನ ಎಂದು ಪೂಜಿಸುವ ಸುಧೀರ್ ಮೊದಲ ಬಾರಿಗೆ ಕ್ರಿಕೆಟ್ ಅಲ್ಲದ ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಬಿಹಾರದ ಮುಜಾಫರ್‌ಪುರ ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


    Provided by
    Provided by

    ಕೇಸ್ ಒಂದರ ವಿಚಾರವಾಗಿ ಸುಧೀರ್ ಸಹೋದರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದನ್ನ ತಿಳಿದ ಸುಧೀರ್, ತಮ್ಮನ್ನು ನೋಡಲು ಠಾಣೆಗೆ ಹೋಗಿದ್ದರಂತೆ. ಈ ವೇಳೆ ಅಲ್ಲಿನ ಸಿಬ್ಬಂದಿ  ಸುಧೀರ್ ಅವರನ್ನು ನಿಂದಿಸಿದ್ದಲ್ಲದೇ ಕಾಲಿನಲ್ಲಿ ಒದ್ದು ಹೊರಗಾಕಿದ್ದಾರಂತೆ. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸುಧೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.