nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ಅಪಘಾತಕ್ಕೆ ರೈತ, ಭಿಕ್ಷುಕ ಬಲಿ: ಬಸ್ ಚಾಲಕ ಪರಾರಿ, ಬಸ್ಸಿನಲ್ಲೇ ಸಿಕ್ಕಿ ಹಾಕಿಕೊಂಡ ನಿರ್ವಾಹಕ
    ಕೊರಟಗೆರೆ January 23, 2022

    ಭೀಕರ ಅಪಘಾತಕ್ಕೆ ರೈತ, ಭಿಕ್ಷುಕ ಬಲಿ: ಬಸ್ ಚಾಲಕ ಪರಾರಿ, ಬಸ್ಸಿನಲ್ಲೇ ಸಿಕ್ಕಿ ಹಾಕಿಕೊಂಡ ನಿರ್ವಾಹಕ

    By adminJanuary 23, 2022No Comments1 Min Read
    bus

    ಕೊರಟಗೆರೆ: ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಇಬ್ಬರನ್ನು ಬಲಿ ಪಡೆದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.


    Provided by
    Provided by

    ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರಕಾರಿ ಬಸ್ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ  ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ.

    ಇದೇ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಿಕ್ಷುಕನ ಮೇಲೆಯೇ ಬಸ್ ಹರಿದಿದ್ದು, ಪರಿಣಾಮವಾಗಿ ಆತನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದಲ್ಲದೇ ರೈತ ಗೋಪಾಲನಾಯ್ಕ ಎಂಬವರಿಗೂ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಅಪಘಾತದ ವೇಳೆ ಬಸ್ಸಿನಲ್ಲಿ 10 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಪೈಕಿ ನಿರ್ವಾಹಕ ಸೇರಿದಂತೆ 8 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಅಪಘಾತದ ತೀವ್ರತೆಗೆ ಬಸ್ಸು ನಜ್ಜುಗುಜ್ಜಾಗಿದ್ದು, ಬಸ್ಸಿನ ನಿರ್ವಾಹಕನ ಕಾಲು ಬಸ್ಸಿನಲ್ಲೇ ಸಿಲುಕಿಕೊಂಡಿದ್ದು, ಸಾರ್ವಜನಿಕರು ನಿರ್ವಾಹಕನನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವೇಳೆ ಬಸ್ ಚಾಲಕ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರು ಕೊರಟಗೆರೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.