nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!

    November 7, 2025

    ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !

    November 7, 2025
    Facebook Twitter Instagram
    ಟ್ರೆಂಡಿಂಗ್
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    • ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
    • ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.30ರಂದು ಜಿಲ್ಲಾಮಟ್ಟದ ಯುವಜನೋತ್ಸವ ಸ್ಪರ್ಧೆ
    ತುಮಕೂರು November 29, 2024

    ನ.30ರಂದು ಜಿಲ್ಲಾಮಟ್ಟದ ಯುವಜನೋತ್ಸವ ಸ್ಪರ್ಧೆ

    By adminNovember 29, 2024No Comments1 Min Read
    yuvajanothsava

    ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 30ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ 2024–25ನೇ ಸಾಲಿನ ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

    ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿರುವ ವಿವಿಧ ಸಂಘ ಸಂಸ್ಥೆಗಳ ಯುವಕ/ಯುವತಿಯರು ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.


    Provided by
    Provided by

    ವಿಷಯಾಧಾರಿತ ಸ್ಪರ್ಧೆ: ಸಾಂಸ್ಕೃತಿಕ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಜನಪದ ನೃತ್ಯ(ತಂಡ/ವೈಯಕ್ತಿಕ) ಹಾಗೂ ಜನಪದ ಗೀತೆ(ತಂಡ/ವೈಯಕ್ತಿಕ); ಜೀವನ ಕೌಶಲ್ಯ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಕವಿತೆ ಬರೆಯುವುದು(ವೈಯಕ್ತಿಕ-1000 ಪದಗಳಿಗೆ ಮೀರದಂತೆ), ಕಥೆ ಬರೆಯುವುದು(1000 ಪದಗಳಿಗೆ ಮೀರದಂತೆ), ಚಿತ್ರಕಲೆ(ಂ3 ಅಳತೆ-11.7”x16.5”), ಭಾಷಣ ಸ್ಪರ್ಧೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿರಬೇಕು) ನಡೆಯಲಿದೆ.

    ಸ್ಪರ್ಧೆಯೊಂದಿಗೆ ಗುಡಿ ಕೈಗಾರಿಕೆಯ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳ ಪ್ರದರ್ಶನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವಿನ್ಯತೆ ವಿಷಯದಡಿ ಪೂರಕ ಪರಿಕರ/ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

    ಸ್ಪರ್ಧಾಳುಗಳು ತಮ್ಮ ವಯಸ್ಸಿನ ದೃಡೀಕರಣ ಪತ್ರ, ಆಧಾರ್ ಕಾರ್ಡ್, 1 ಭಾವಚಿತ್ರ, ಐ.ಎಫ್.ಎಸ್. ಕೋಡ್ ಹೊಂದಿರುವ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತಿಯುಳ್ಳ ಸಂಘ–ಸಂಸ್ಥೆಗಳ ಯುವಕ/ಯುವತಿಯರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ನವೆಂಬರ್ 30ರಂದು ಬೆಳಿಗ್ಗೆ 9 ಗಂಟೆಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು(ಮಂಜುನಾಥ್–ಮೊ.ಸಂ. 9741691379) ಅವರಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ

    November 7, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ–ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಬಂದ್ ಮಾಡಿ, ಹುಲಿ ಸೆರೆ…

    ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!

    November 7, 2025

    ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !

    November 7, 2025

    ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.