nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.1ರವರೆಗೆ ಮಕ್ಕಳ ವಿಷಯಾಧಾರಿತ ಪುಷ್ಪಪ್ರದರ್ಶನ
    ರಾಜ್ಯ ಸುದ್ದಿ November 30, 2024

    ಡಿ.1ರವರೆಗೆ ಮಕ್ಕಳ ವಿಷಯಾಧಾರಿತ ಪುಷ್ಪಪ್ರದರ್ಶನ

    By adminNovember 30, 2024No Comments1 Min Read
    kabban park

    ಬೆಂಗಳೂರು: ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್‌ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್‌ 1ರ ವರೆಗೆ ಇರಲಿದೆ.

    ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ — ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್‌, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.