ತುಮಕೂರು: ಪಟ್ಟಣದ ಕೆಂಪೇಗೌಡ ರಸ್ತೆಯ ಅಮರಾಜ್ಯೋತಿನಗರದಲ್ಲಿ ಇರುವ ಶ್ರೀಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಸತತ 14ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಭಕ್ತಾದಿಗಳು ಆಗಮಿಸಿ ದೀಪ ಹಚ್ಚಿ ಶ್ರೀ ಶನೇಶ್ವರ ಸ್ವಾಮಿರವರನ್ನು ಪ್ರಾರ್ಥಿಸಿದರು. ಶ್ರೀ ಶನೇಶ್ವರ ಸ್ವಾಮಿ ರವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು .
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx