ತುಮಕೂರು: ಮೈಸೂರಿನಲ್ಲಿಯೂ ಸ್ಟೇಡಿಂಗ್ ನಿರ್ಮಾಣಕ್ಕೆ ಜಾಗ ಕೊಡಲಾಗುವುದು. ತುಮಕೂರಿನ ಭಾಗದಲ್ಲಿ ಕ್ರಿಕೆಟ್ ಬೆಳೆಯಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಈ ಭಾಗದಲ್ಲಿ ಪರೋಕ್ಷವಾಗಿ ಅಭಿವೃದ್ಧಿ ಹೊಂದಲಿದೆ. ನಮ್ಮ ಸರಕಾರದಲ್ಲಿ ದುದ್ದೇ ಇಲ್ಲ ಎಂದು ಹೇಳುತ್ತಿ, ಇನ್ನೊಂದೆಡೆ ಅಭಿವೃದ್ದಿ ಮಾಡೋದಿಲ್ಲ ಎನ್ನುತ್ತೀಯ ಎಂದು ಬಿಜೆಪಿ ಶಾಸಕ ಸುರೇಶ್ ಗೆ ವೇದಿಕೆಯಲ್ಲೇ ಟಾಂಗ್ ನೀಡಿದರು.
ವಿರೋಧ ಪಕ್ಷದವರ ಪ್ರಶ್ನೆಗೆ ಉತ್ತರ ನೀಡುವ ಶಕ್ತಿ ಇದೆ, ನಾನು ಹೆದರುಕೊಳ್ಳೋಲ್ಲ, ನಾನು ತಪ್ಪು ಮಾಡಿಲ್ಲ, ಹೆದರುವ ಪ್ರಶ್ನೆಯೂ ಇಲ್ಲ ಎಂದು ಸಿದ್ದರಾಮಯ್ಯ ಶಾಸಕ ಸುರೇಶ್ ಗೆ ತಿರುಗೇಟು ನೀಡಿದರು.
ಆದಷ್ಟು ಬೇಗ ಸ್ಟೇಡಿಂಗ್ ನಿಮಾಣ ಮಾಡಬೇಕು, ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರೀಡೆಗಳು ಇಲ್ಲಿ ನಡೆಯಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx