nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಪಿ.ಸಿ.ಸಿ. ಓಬಿಸಿ ನಗರಾಧ್ಯಕ್ಷರಾಗಿ ವಿನೋದ ಚಂದ್ರ ಆಯ್ಕೆ
    ತುರುವೇಕೆರೆ January 24, 2022

    ಕೆ.ಪಿ.ಸಿ.ಸಿ. ಓಬಿಸಿ ನಗರಾಧ್ಯಕ್ಷರಾಗಿ ವಿನೋದ ಚಂದ್ರ ಆಯ್ಕೆ

    By adminJanuary 24, 2022No Comments1 Min Read
    kpcc

    ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕೆ.ಪಿ.ಸಿ.ಸಿ. ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ್ ಹಾಗೂ ಜಿಲ್ಲಾಧ್ಯಕ್ಷರಾದ ಪುಟ್ಟರಾಜು ನೇತೃತ್ವದಲ್ಲಿ ತುರುವೇಕೆರೆ ಬ್ಲಾಕ್ ಕಾಂಗ್ರೆಸ್  ಕೆ.ಪಿ.ಸಿ.ಸಿ ಹಿಂದುಳಿದ ವರ್ಗಗಳ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸಭೆಯನ್ನು ಆಯೋಜಿಸಲಾಗಿತ್ತು.

    ಈ ವೇಳೆ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿಭಾಗದ ನಗರ ಅಧ್ಯಕ್ಷರಾಗಿ ವಿನೋದ್ ಚಂದ್ರ  ರವರನ್ನು ಆಯ್ಕೆ ಮಾಡಿ,  ಆದೇಶ ಪತ್ರವನ್ನು ನೀಡಲಾಯಿತು. ನೂತನ ಪದಾಧಿಕಾರಿಗಳನ್ನು ತಾಲೂಕಿನ ಹಿರಿಯ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿನಂದಿಸಿ ಶುಭ ಹಾರೈಸಿದ್ದಾರೆ.


    Provided by
    Provided by
    Provided by

    ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಚೌದ್ರಿ ರಂಗಪ್ಪ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್,  ಎಚ್ ಕೆ ನಾಗೇಶ್, ನಂಜುಂಡಪ್ಪ, ಮುಖಂಡರುಗಳಾದ ಸ್ವರ್ಣ ಕುಮಾರ್, ಮಹೇಂದ್ರ ವಿಶ್ವಕರ್ಮ, ವಿನಯ್ ಎಂ.ಗೌಡ,  ಡಿ.ಪಿ.ವೇಣುಗೋಪಾಲ್, ಪುಟ್ಟರಾಜು. ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

     ವರದಿ:  ಸಚಿನ್ ಮಾಯಸಂದ್ರ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.