nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡವರ ಪರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಕಾಲ ಇದೆ: ಯೋಜನಾಧಿಕಾರಿ ಗಣೇಶ ನಾಯಕ
    ಜಿಲ್ಲಾ ಸುದ್ದಿ December 6, 2024

    ಬಡವರ ಪರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಕಾಲ ಇದೆ: ಯೋಜನಾಧಿಕಾರಿ ಗಣೇಶ ನಾಯಕ

    By adminDecember 6, 2024No Comments2 Mins Read

    ಸರಗೂರು:  ನಮ್ಮ ಯೋಜನೆವತಿಯಿಂದ ಮನೆ ನಿರ್ಮಾಣ ಮಾಡಿ, ಅವರ ಕನಸಿನ ಸೂರು ಕಟ್ಟಿಕೊಡುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇವೆ. ಬಡವರ ಪರವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಕಾಲ ಇದೆ. ಈ ನಿಟ್ಟಿನಲ್ಲಿ ಬಡವರ ನೊಂದವರ ಪರವಾಗಿ ನಿಸ್ವಾರ್ಥ ಸೇವೆಯನ್ನು ಈ ಯೋಜನೆಯಿಂದ ನಿರಂತರವಾಗಿ ಮಾಡುತ್ತೇವೆ ಎಂದು ಹುಲ್ಲಹಳ್ಳಿ ಯೋಜನಾಧಿಕಾರಿ ಗಣೇಶ ನಾಯಕ ತಿಳಿಸಿದರು.

    ತಾಲೂಕಿನ ಕೋತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋತ್ತೇಗಾಲ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಯಿಂದ ಶುಕ್ರವಾರದಂದು ಪುಟ್ಟ ಲಕ್ಷ್ಮಮ್ಮ ರವರಿಗೆ ಕನಸಿನ ವಾತ್ಸಲ್ಯ ಮನೆಯ ಟೆಪ್ ಕತ್ತರಿಸುವ ಮೂಲಕ ಮನೆಯ ಗೃಹಪ್ರವೇಶ ಮಾಡಿ ಮಾತನಾಡಿದರು.


    Provided by
    Provided by

    ಬಡವರಾದ ಸದಸ್ಯರಿಗೆ ಯೋಜನೆಯಡಿಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ರವರ ಹಾಗೂ ಅವರ ಧರ್ಮಪತ್ನಿ ಹೇಮಾವತಿರವರ ಕನಸಿನ ಕೂಸು ಮನೆ ನಿರ್ಮಾಣ ಹಾಗೂ ಕೆರೆ ಅಭಿವೃದ್ಧಿ ಸಾಮಾಜದ ಭವನಗಳು ಅಭಿವೃದ್ಧಿ ಪಡಿಸಲು ಮುಂದಾಗಿ. ಅದರಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಲ್ಲಿ ಇರುವ ಸದಸ್ಯರಿಗೆ ಕಡುಬಡವರಿಗೆ ಮನೆ ಮತ್ತು ಸಾಲದ ರೂಪದಲ್ಲಿ ನೀಡಲಾಗುತ್ತದೆ. ಬೇರೆ ಸಂಘಗಳು ಸಾಲವನ್ನು ನೀಡಿ ಜನರಿಗೆ ತೊಂದರೆ ನೀಡುತ್ತಿದ್ದಾರೆ.ಅದರೆ ಅ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಾಡುತ್ತಿಲ್ಲ.ನಾವು ಗ್ರಾಮಗಳು ಇನ್ನೂ ಇತರೆ ಕೆಲಸ ಕಾರ್ಯಗಳು ಮಾಡಿ ಅಭಿವೃದ್ಧಿ ಮಾಡುಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಮುಂದಾಗಿದೆ ಎಂದರು.

    ಸಮಾಜ ಬದಲಾವಣೆಯಾಗಬೇಕಾದಲ್ಲಿ ಬದುಕಿಗೆ ಮೂಲಭೂತ ಸೌಕರ್ಯಗಳನ್ನು ಅವಶ್ಯಕ ಅದರಲ್ಲಿ ಪ್ರಮುಖವಾಗಿ ಸೂರು ಎನ್ನುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಿಸಿಕೊಂಡುಲಾಗುತ್ತಿದೆ ಎಂದು  ತಿಳಿಸಿದರು.

    ಯೋಜನೆಯಲ್ಲಿ ಉಚಿತ ವಸತಿ ನಿರ್ಮಾಣ ಮಾಡಿಕೊಡಲಾಗುತ್ತದೆ. ಸದಸ್ಯರು ನಿವೇಶನ ಹೊಂದಿದ್ದರೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬಂತೆ ಧರ್ಮಸ್ಥಳ ಸಂಸ್ಥೆ ಮಹಿಳೆಯರಿಗೆ ಆರ್ಥಿಕ ನೆರವು ನೀಡಿತ್ತಿದ್ದು.ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಾತ್ಸಲ್ಯ ಕಾರ್ಯಕ್ರಮದಲ್ಲಿ ಮಹಿಳೆಗಾಗಿಯೇ  ಪೌಷ್ಟಿಕ ಆಹಾರ ಇನ್ನೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.

    ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಲುವಪ್ಪ, ಒಕ್ಕೂಟ ಅಧ್ಯಕ್ಷ ಸಣ್ಣಸ್ವಾಮಿಶೆಟ್ಟಿ ಸಿ.,ಕುರುಬ ಜನಾಂಗದ ಯಜಮಾನ್ರು ಬಿರೇಗೌಡ, ವಿಶ್ವಕರ್ಮ ಜನಾಂಗದ ಯಜಮಾನ್ರು ಚಲುವಚಾರಿ, ಲಿಂಗಾಯತ ಜನಾಂಗದ ಯಜಮಾನ್ರು ನಂಜಪ್ಪ , ಗ್ರಾಮದ ಮುಖಂಡ ವಸಂತ ಪಾಟೀಲ್, ಮುಳ್ಳೂರು ವಲಯ ಮೇಲ್ವಿಚಾರಕ ನರಸಿಂಹಮೂರ್ತಿ, ಜ್ಞಾನವಿಕಾಸ ಅಧಿಕಾರಿ ಬೃಂದಾ,  ಸೇವಾ ಪ್ರತಿನಿಧಿ ನಾಗರಾಜು, ಡಿ.ಎಲ್.ಇ ರಾಕೇಶ್, ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ತುಮಕೂರು: ತಾಲ್ಲೂಕಿನ ಹತ್ತೇನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ದೇವರ ಒಡವೆ ಕಳವು ಪ್ರಕರಣದಲ್ಲಿ ದೇವರ ತಾಳಿಯೂ ಕಳವಾಗಿತ್ತು. ದೇವರ…

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.