nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸವಿತಾ ಬಂಧುಗಳ ಭವಿಷ್ಯ ರೂಪಿಸುವುದು ಸಂಘಗಳ ಗುರಿಯಾಗಲಿ: ವಕೀಲ ಕೃಷ್ಣಪ್ಪ
    ತುಮಕೂರು December 7, 2024

    ಸವಿತಾ ಬಂಧುಗಳ ಭವಿಷ್ಯ ರೂಪಿಸುವುದು ಸಂಘಗಳ ಗುರಿಯಾಗಲಿ: ವಕೀಲ ಕೃಷ್ಣಪ್ಪ

    By adminDecember 7, 2024No Comments1 Min Read
    savitha samaja

    ತುಮಕೂರು: ಸವಿತಾ ಸಮಾಜ ಸಹಕಾರ ಸಂಘಗಳು ಸವಿತಾ ಬಂಧುಗಳ ಭವಿಷ್ಯ ರೂಪಿಸುವ ಸಂಘಗಳಾಗಿ ರೂಪಗೊಳಬೇಕು, ಮಧುಗಿರಿ ಸವಿತಾ ಸಹಕಾರ ಸಂಘ ರಾಜ್ಯಕ್ಕೆ ಮಾದರಿ ಆಗಬೇಕೆಂದು ಸವಿತಾ  ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ನಾಯಕರಾದ ಹಾಗೂ ವಕೀಲರಾದ ಕೃಷ್ಣಪ್ಪ ಕರೆ ನೀಡಿದರು.

    ಮಧುದುಗಿರಿ ಸವಿತಾ ಸಹಕಾರ ಸಂಘದಲ್ಲಿ ಯಾವುದೇ ಚುನಾವಣೆ ಇಲ್ಲದೆ ಸರ್ವಾನುಮತದಿಂದ ಆಯ್ಕೆ ಆಗಿರುವುದು ಸವಿತಾ ಸಮಾಜಕ್ಕೆ ಮಾದರಿ ಆಗಿದೆ ಈ ರೀತಿ ರಾಜ್ಯದ ಎಲ್ಲ ಸಹಕಾರ ಸಂಘಗಳಲ್ಲಿ ಭಿನ್ನಾಭಿಪ್ರಾಯವಿಲ್ಲದೆ, ಆಯ್ಕೆಯಾದ ಪಕ್ಷದಲ್ಲಿ ಚುನಾವಣೆಗೆ ಆಗುತ್ತಿದ್ದ ಹಣ ಉಳಿಯುತ್ತದೆ ಎಂದು ಕ್ಷೌರಿಕ ಹಿತ ರಕ್ಷಣಾ ವೇದಿಕೆ ಕಾರ್ಯದರ್ಶಿಯವರಾದ ಜಯನಗರ ಬಾಲಕೃಷ್ಣ ತಮ್ಮ ಅನಿಸಿಕೆಗಳನ್ನು ತಿಳಿಸಿದರು.


    Provided by

    ಮಧುಗಿರಿ ಶಿವಕುಮಾರ್ ರವರು ಮಧುಗಿರಿ ಸವಿತಾ ಬಂಧುಗಳ ಅಭಿಮಾನಗಳಿಸಿ ಸವಿತಾ ಸಹಕಾರ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ ಆಗಿರುವುದು ಅಭಿನಂದನೆ ಸಲ್ಲಿಸಲು ಈ ರಾಜ್ಯದ ನಾಯಕರು ಸೇರಿ ಅಭಿನಂದನ ಸಲ್ಲಿಸುವ ಕಾರ್ಯಕ್ರಮ ಆಗಿದೆ ಎಂದೂ ತುಮಕೂರು ಸವಿತಾ ಸಮಾಜ ಜಿಲ್ಲಾ ಅಧ್ಯಕ್ಷರಾದ ಮಂಜೇಶ್ ಗಾಂಧಿಯವರು ಎಲ್ಲರಿಗೂ  ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

    ಅಭಿನಂದನಾ ಕಾರ್ಯಕ್ರಮದ ಸ್ವಾಗತವನ್ನು ಮಾರುತಿ ಕೈಮರ ನಡೆಸಿಕೊಟ್ಟರು, ಲಕ್ಷ್ಮಿಪತಿ ರವರು ವಂದಾನಾರ್ಪಣೆಯನ್ನು ಸಲ್ಲಿಸಿದರು.

    ಈ ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ನಾಯಕರಾದ ರಾಘವೇಂದ್ರ, ಶಬರೀಶ್, ಕ.ರ.ವೇ, ನಾಗರಾಜ್, ತ್ಯಾಗರಾಜ್, ಡಾ.ರಮೇಶ, ರಾಮಚಂದ್ರಪ್ಪ, ಮಣಿ, ವೇಣುಗೋಪಾಲ್, ಕೃಷ್ಣಮೂರ್ತಿ,  ಮಂಜುನಾಥ್, ಮುರಳಿಧರ, ಲಕ್ಷ್ಮಿ ಪ್ರಸನ್ನ,  ಡಾಲಿ ವಿಶ್ವನಾಥ, ನಾಗರಾಜು, ನರಸಿಂಹಮೂರ್ತಿ, ರಾಮಾಂಜೀನಪ್ಪ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಸಹಕಾರ ಸಂಘದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.