nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ ಅಕ್ರಮ: ಮೈಕಲ್ ಖುನ್ನಾ ಆಯೋಗ ವರದಿಯಂತೆ ಕಾನೂನು ಕ್ರಮ
    ರಾಜ್ಯ ಸುದ್ದಿ December 9, 2024

    ಕೋವಿಡ್ ಅಕ್ರಮ: ಮೈಕಲ್ ಖುನ್ನಾ ಆಯೋಗ ವರದಿಯಂತೆ ಕಾನೂನು ಕ್ರಮ

    By adminDecember 9, 2024No Comments2 Mins Read
    dinesh gundu rao

    ಬೆಳಗಾವಿ: ಕೋವಿಡ್–19 ಸಂದರ್ಭದಲ್ಲಿ ತಾಲ್ಲೂಕು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಗಳ ಅಳವಡಿಕೆಯಲ್ಲಿ ಉಂಟಾಗಿರುವ ಅಕ್ರಮದ ಕುರಿತು ನಿವೃತ್ತ ನ್ಯಾಯಮೂರ್ತಿ ಮೈಕಲ್ ಖುನ್ನಾ ಆಯೋಗದ ವರದಿಯ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಕಾನೂನು ಕ್ರಮ ಜರುಗಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ವಿಧಾನಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಅವರು, ಕೋವಿಡ್ ಸಂದರ್ಭದಲ್ಲಿ ಎಷ್ಟು ಆಕ್ಸಿಜನ್ ಪ್ಲಾಂಟ್ ಗಳನ್ನು ಅಳವಡಿಸಲಾಗಿದೆ. ಅದರ ಸಾಮರ್ಥ್ಯದ ಕುರಿತು ಪ್ರಶ್ನೆ ಮಾಡಿದ್ದರು.

    ತಾಲ್ಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಇದುವರೆಗೂ 243 ಆಕ್ಸಿಜನ್ ಪ್ಲಾಂಟ್ಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಪಿಎಂಕೇರ್ 50, ಎಂಒಪಿಎನ್ಜಿ 51, ರಾಜ್ಯ ನಿರ್ವಹಣೆ 40, ಪಿಎಸ್ ಆರ್ 110, ಜಿಲ್ಲಾ ನಿರ್ವಹಣೆ 1, ರೈಲ್ವೆ ಮಂಡಳಿ 3, ಕಲಿದ್ದಲ್ಲು ಇಲಾಖೆ 6, ವಿದೇಶಿ ನಿರ್ವಹಣೆ 2 ಸೇರಿದಂತೆ 243 ಆಕ್ಸಿಜನ್ ಟ್ಯಾಂಕ್ ಗಳ ಕಾರ್ಯ ನಿರ್ವಹಣೆ ಮಾಡುತ್ತಿವೆ.

    ಕೋವಿಡ್ ಮುಂಚೆ ರಾಜ್ಯದಲ್ಲಿ ಯಾವುದೇ ಸಿಎಫ್ ಎ ಆಕ್ಸಿಜನ್ ಪ್ಲಾಂಟ್ಗಳು ಇರಲಿಲ್ಲ. ಆಕ್ಸಿಜನ್ ಸಿಲಿಂಡರ್ ಮೂಲಕ ವೇದಿಕೆಗೆ ಅನುಗುಣವಾಗಿ ಪೂರೈಕೆ ಮಾಡಲಾಗುತ್ತಿತ್ತು. ಕೋವಿಡ್ ಅಲೆ ಸಂದರ್ಭದಲ್ಲಿ 243 ಆಕ್ಸಿಜನ್ ಪ್ಲಾಂಟ್ಗಳನ್ನು ಅಳವಡಿಸಲಾಗಿದೆ.

    500ಕ್ಕೂ ಹೆಚ್ಚು ಸಾಮರ್ಥ್ಯದ ಎಲ್ಪಿಎಂ 85, 500 ಎಲ್ಪಿಎಂ 95, 586-960 ಸಾಮರ್ಥ್ಯದ 17, 1 ಸಾವಿರ ಎಲ್ಪಿಎಂ 43, 2000 ಎಲ್ಪಿಎಂ 3 ಒಟ್ಟು 243 ಆಕ್ಷಿಜನ್ ಪ್ಲಾಂಟ್ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

    ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ಗೆ ಅತಿಹೆಚ್ಚು ಬೇಡಿಕೆ ಇತ್ತು. ಪ್ರಸ್ತುತ ದಿನಗಳಲ್ಲಿ ಆಕ್ಸಿಜನ್ಗೆ ಹೆಚ್ಚಿನ ಬೇಡಿಕೆ ಇಲ್ಲ. ಕೊರೊನಾ ವೇಳೆ ವೈದ್ಯಕೀಯ ಉಪಕರಣಗಳ ಖರೀದಿ ವೇಳೆ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕೇಳಿ ಬಂದಿತ್ತು. ಹೀಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಖುನ್ನಾ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಸರ್ಕಾರಕ್ಕೆ ಆಯೋಗ ವರದಿಯನ್ನು ಸಲ್ಲಿಸಿದ್ದು, ಮೇಲ್ನೋಟಕ್ಕೆ ಸಾಕಷ್ಟು ಲೋಪದೋಷಗಳು ನಡೆದಿರುವುದನ್ನು ಪತ್ತೆ ಮಾಡಿದೆ. ಆಯೋಗದ ಶಿಫಾರಸ್ಸಿನಂತೆ ಸರ್ಕಾರ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.